Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > actress Khushi Kapoor ಎಲ್ಲ ಸಿನಿಮಾ‌ ಪ್ಲಾಪ್ ಆದ್ರೂ ಈಕೆಗಿಲ್ಲ ಚಿಂತೆ… ಬರೀ ಬಿಕಿನಿ ಫೋಟೋಗಳದೇ ಸಂತೆ…
ದೇಶಪ್ರಮುಖಮನರಂಜನೆ

actress Khushi Kapoor ಎಲ್ಲ ಸಿನಿಮಾ‌ ಪ್ಲಾಪ್ ಆದ್ರೂ ಈಕೆಗಿಲ್ಲ ಚಿಂತೆ… ಬರೀ ಬಿಕಿನಿ ಫೋಟೋಗಳದೇ ಸಂತೆ…

Share
1 Min Read
SHARE

newsics.com

ಸಿನಿಮಾ ಫ್ಲಾಪ್ ಆದರೂ ಕ್ಯಾರೆ ಎನ್ನದೆ ಬಾಲಿವುಡ್ ನಟಿ ಖುಷಿ ಕಪೂರ್ ವೆಕೇಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಬಿಕಿನಿ ಧರಿಸಿ ಬೀಚ್‌ನಲ್ಲಿ ನಟಿ ಖುಷಿ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಬಿಕಿನಿಯಲ್ಲಿರುವ ನಟಿಯನ್ನು ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಫ್ರೆಂಡ್ಸ್ ಜತೆ ನಟಿ ವೆಕೇಷನ್‌ಗೆ ತೆರಳಿದ್ದಾರೆ. ಬಿಕಿನಿ ಧರಿಸಿ ಸಖತ್ ಹಾಟ್ ಆಗಿ ಖುಷಿ ಕಾಣಿಸಿಕೊಂಡಿದ್ದಾರೆ. ನಟಿ ವಿವಿಧ ಭಂಗಿಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರ ಫೋಟೋಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದುಬರುತ್ತಿವೆ.

ಹಿರಿಯ ನಟಿ ಶ್ರೀದೇವಿ ಪುತ್ರಿ ಖುಷಿಗೂ ನೆಪೋಟಿಸಂ ಕಿಡ್ ಎಂದು ಟೀಕಿಸುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ 2 ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿವೆ. ಲವ್‌ಪಾಯಾ, ನಾದಾನಿಯಾ ಸಿನಿಮಾಗಳು ಸೋತಿವೆ.

ಸೆಲೆಬ್ರಿಟಿ ಕಿಡ್‌ನ ಸಿನಿಮಾಗೆ ಹಾಕಿಕೊಂಡರೆ ಹೀಗೆ ಎಂದು ಟೀಕಿಸುತ್ತಿದ್ದಾರೆ. ಪ್ರತಿಭೆ ಇಲ್ಲದ ಹುಡುಗಿಗೆ ಯಾಕೆ ಚಾನ್ಸ್ ಕೊಡ್ತೀರಾ ಎಂದು ಫ್ಯಾನ್ಸ್ ಕಮೆಂಟ್ ಮಾಡ್ತಿದ್ದಾರೆ. ಹೀಗಿರುವಾಗ ಸಿನಿಮಾ ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳದೆ ವೆಕೇಷನ್ ಹೋಗಿರುವ ನಟಿಯನ್ನು ಫ್ಯಾನ್ಸ್ ಖುಷಿ ಚೀಪ್ ಕಪೂರ್ ಎಂದೆಲ್ಲ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಮಿಡಿ ಕಿಲಾಡಿ ರಾಕೇಶ್ ಪೂಜಾರಿಗೆ ಮದುವೆಯೆಂದರೆ ಭಯವಿತ್ತು…

TAGGED:This actress doesn't care even if her movie flops... She's just happy to see bikini photos...
Share This Article
Facebook Twitter Copy Link Print
Previous Article Who is Jyoti Malhotra ಪಾಕ್ ಪರ ಗೂಢಚಾರಿಣಿ ಜ್ಯೋತಿ ಮಲ್ಹೋತ್ರಾ ಯಾರು? ಆಕೆಯ ಆದಾಯ ಎಷ್ಟು?
Next Article VI Services may be shut down ದಿವಾಳಿಯಾಯ್ತಾ ವೊಡಾಫೋನ್- ಐಡಿಯಾ? ಸರ್ಕಾರದ ನೆರವು ಸಿಗದಿದ್ದರೆ ವರ್ಷದೊಳಗೆ ಸೇವೆ ಸ್ಥಗಿತ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?