Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಭೀಕರ ಅಪಘಾತ: ಬಿಜೆಪಿ ಮುಖಂಡ ಸೇರಿ ಮೂವರ ಸಾವು
ಕರ್ನಾಟಕ

ಭೀಕರ ಅಪಘಾತ: ಬಿಜೆಪಿ ಮುಖಂಡ ಸೇರಿ ಮೂವರ ಸಾವು

Share
0 Min Read
SHARE

newsics.com

ತುಮಕೂರು: ಭೀಕರ ಅಪಘಾತದಲ್ಲಿ ಬಿಜೆಪಿಯ ಮಾಜಿ ತಾಲೂಕು ಅಧ್ಯಕ್ಷ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರದ ಕರ್ನೂಲ್ ಬಳಿ ನಡೆದಿದೆ.

ಚಿಕ್ಕನಾಯಕನಹಳ್ಳಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ನವೀನ್ (48), ಬಿಜೆಪಿ ಮುಖಂಡ ಸಂತೋಷ್(35), ಲೋಕೇಶ್(38) ಮೃತ ದುರ್ದೈವಿಗಳು. ಮತ್ತು ಮೂವರಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ನಿವಾಸಿಗಳು ಎಂದು ತಿಳಿದುಬಂದಿದೆ. ನವೀನ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಆರೂ ಜನ ಇನೋವಾ ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

TAGGED:#accident #death #car #bjp #tumukuru
Share This Article
Facebook Twitter Copy Link Print
Previous Article Gold Rate : ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇವತ್ತು ಚಿನ್ನದ ಬೆಲೆ ಎಷ್ಟು ?
Next Article ಪಾಕ್ ಸೇನಾ ಬೆಂಗಾವಲು ವಾಹನದ ಮೇಲೆ ದಾಳಿ: ಹಲವರ ಸಾವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?