Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral News ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಗೆ ಏರಿದ ಹಸು..ಮುಂದೇನಾಯ್ತು?
ವೈರಲ್

Viral News ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಗೆ ಏರಿದ ಹಸು..ಮುಂದೇನಾಯ್ತು?

Share
1 Min Read
SHARE

newsics.com

ಮುಂಬೈ: ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಸೀಮೆ ಹಸುವೊಂದು ಕಟ್ಟಡದ 3ನೇ ಮಹಡಿಗೆ ಹತ್ತಿರುವಂತಹ ಘಟನೆ ಮಹಾರಾಷ್ಟ್ರದ ಪುಣೆಯ ಪರದೇಶಿ ವಾಡಾದ ರವಿವಾರ್ ಪೇಠ್ ಪ್ರದೇಶದಲ್ಲಿ ನಡೆದಿದೆ.

ಹಸುವೊಂದು ಸುತ್ತಾಡಿ ಮೇಯಿತ್ತಿತ್ತು. ಈ ವೇಳೆ ಬೀದಿ ನಾಯಿಗಳು ಒಟ್ಟಿಗೆ ಸೇರಿ ಹಸು ಹಿಂದೆ ಬಿದ್ದಿವೆ. ಈ ನಾಯಿಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹಸು ಓಡೋಡಿ ಹೋಗಿದೆ. ಆದರೆ ಹಸು ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನ ಪಟ್ಟರು ನಾಯಿಗಳು ಬಿಟ್ಟಿಲ್ಲ.

ಹೀಗಾಗಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಕಟ್ಟಡದ 3ನೇ ಮಹಡಿವರೆಗೆ ಹಸು ಏರಿದೆ. ಕಟ್ಟಡಕ್ಕೆ ಮರದ ಮೆಟ್ಟಿಲುಗಳು ಇರುವುದರಿಂದ ಹಸು ಬೇಗನೆ ಮೇಲೆ ಹೋಗಿದೆ. ಆದರೆ ಕೆಳಗೆ ಬರುವುದು ಗೊತ್ತಾಗಿಲ್ಲ. ಇನ್ನು ಕಟ್ಟಡದಲ್ಲಿದ್ದ ನಿವಾಸಿಗಳು ಇದರಿಂದ ಸಮಸ್ಯೆ ಸಿಲುಕಿದ್ದರು. ಕೊನೆಗೆ ಸ್ಥಳೀಯರು ಕ್ರೇನ್ ಯಂತ್ರವನ್ನು ತರಿಸಿ ಹಸುಗೆ ಹಗ್ಗಗಳಿಂದ ಬಿಗಿದು ಕಟ್ಟಿ, ಕೆಳಗೆ ಇಳಿಸಿದ್ದಾರೆ.

TAGGED:#viral #Cow #climbs #escape #dogs
Share This Article
Facebook Twitter Copy Link Print
Previous Article ಪಾಕ್ ಸೇನಾ ಬೆಂಗಾವಲು ವಾಹನದ ಮೇಲೆ ದಾಳಿ: ಹಲವರ ಸಾವು
Next Article India Pakistan ಭಾರತದ ವಿರುದ್ಧ ಶಾಹೀನ್ ಕ್ಷಿಪಣಿ ಬಳಸಿದ ಪಾಕಿಸ್ತಾನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?