Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Dark Circles: ಕಣ್ಣಿನ ಸುತ್ತ ಡಾರ್ಕ್ ಸರ್ಕಲ್ ಮೂಡಿದೆಯೇ? ಹೀಗೆ ಮಾಡಿದ್ರೆ ಕಣ್ಮುಚ್ಚಿ ಬಿಡೋದ್ರೊಳಗೆ ಸಿಗುತ್ತೆ ಪರಿಹಾರ
ಆರೋಗ್ಯ

Dark Circles: ಕಣ್ಣಿನ ಸುತ್ತ ಡಾರ್ಕ್ ಸರ್ಕಲ್ ಮೂಡಿದೆಯೇ? ಹೀಗೆ ಮಾಡಿದ್ರೆ ಕಣ್ಮುಚ್ಚಿ ಬಿಡೋದ್ರೊಳಗೆ ಸಿಗುತ್ತೆ ಪರಿಹಾರ

Share
1 Min Read
SHARE

newsics.com

ಇಂದಿನ ಬಿಡುವಿಲ್ಲದ ಜೀವನದಲ್ಲಿ ನಿರಂತರ ಒತ್ತಡ, ನಿದ್ರೆಯ ಕೊರತೆ ಮತ್ತು ಹೆಚ್ಚು ಲ್ಯಾಪ್ಟಾಪ್, ಮೊಬೈಲ್ ಸ್ಕ್ರೀನ್ ನೋಡುವುದರಿಂದ ಕಣ್ಣಿನ ಕೆಳಗೆ ಡಾರ್ಕ್ ಸರ್ಕಲ್ ಸಮಸ್ಯೆ ಎದುರಾಗುತ್ತದೆ. ಇದು ಮುಖದ ಅಂದವನ್ನು ಕಡಿಮೆ ಮಾಡುತ್ತದೆ. ಇದಕ್ಕಾಗಿ ನಾವು ವಿವಿಧ ಸೌಂದರ್ಯವರ್ಧಕಗಳು ಮತ್ತು ಕ್ರೀಮ್ಗಳನ್ನು ಬಳಸುತ್ತೇವೆ.

ಆದರೆ ಇದನ್ನು ಅತಿಯಾಗಿ ಬಳಸುವುದರಿಂದ ಮುಖ ಒಣಗಬಹುದು. ಕೆಲವು ಸಿಂಪಲ್ ಮನೆಮದ್ದುಗಳು ಯಾವುವು ಹಾಗೂ ಅವುಗಳನ್ನು ಹೇಗೆ ಬಳಸಬೇಕು ಎಂದು ತಿಳಿಯೋಣ ಬನ್ನಿ.

ಡಾರ್ಕ್ ಸರ್ಕಲ್ ಅನ್ನು ಕಡಿಮೆಮಾಡಲು ಸೌತೆಕಾಯಿ ಮತ್ತು ನಿಂಬೆ ರಸವು ಅತ್ಯಂತ ಪರಿಣಾಮಕಾರಿಯಾಗಿದೆ. ಕಣ್ಣುಗಳ ಕೆಳಗೆ ಊತ ಮತ್ತು ಕಪ್ಪು ಬಣ್ಣವನ್ನು ಕಡಿಮೆ ಮಾಡಲು ಇವೆರಡೂ ಪರಿಣಾಮಕಾರಿಯಾಗಿವೆ. ಸೌತೆಕಾಯಿಯನ್ನು ಅರೆದು ರಸ ತೆಗೆದು ನಿಂಬೆ ರಸದೊಂದಿಗೆ ಬೆರೆಸಿ ಅದಕ್ಕೆ ಹತ್ತಿ ಉಂಡೆಗಳನ್ನು ಅದ್ದಿ ನಿಮ್ಮ ಕಣ್ಣುಗಳ ಕೆಳಗೆ ನಿಧಾನವಾಗಿ ಇರಿಸಿ. 15 ನಿಮಿಷದ ನಂತರ ತಣ್ಣೀರಿನಿಂದ ಮುಖ ತೊಳೆಯಿರಿ. ಇದನ್ನು ರಾತ್ರಿ ಮಲಗುವಾಗ ಮಾಡಿದರೆ ಹೆಚ್ಚು ಲಾಭದಾಯಕವಾಗಿದೆ.

ಫ್ರಿಜ್ನಲ್ಲಿದ್ದ ಸೌತೆಕಾಯಿಯನ್ನು ತೆಗೆದುಕೊಂಡು ಅದನ್ನು ಕತ್ತರಿಸಿ. ಆ ಸೌತೆಕಾಯಿ ಪೀಸ್ಗಳನ್ನು ಕಣ್ಣುಗಳ ಮೇಲೆ ಇರಿಸಿಕೊಳ್ಳಿ. 20 ನಿಮಿಷ ಬಿಟ್ಟು ಮುಖವನ್ನು ತೊಳೆಯಿರಿ. ಆದರೆ ಸೌತೆಕಾಯಿ ಪೀಸ್ನಿಂದ ಡಾರ್ಕ್ ಸರ್ಕಲ್ ಇರುವ ಸ್ಥಳ ಪೂರ್ತಿ ಮುಚ್ಚಬೇಕು. ಇದು ನಿಮ್ಮ ಕಣ್ಣುಗಳಿಗೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ.

ಸೌತೆಕಾಯಿಯ ತಂಪಾದ ಗುಣ ಮತ್ತುಇದರಲ್ಲಿರಿವ ಆ್ಯಂಟಿ ಆಕ್ಸಿಡೆಂಟ್ ಅಂಶವು ಕಣ್ಣಿನ ಕೆಳಗಿನ ಚರ್ಮ ಊದಿಕೊಳ್ಳುವುದನ್ನು ಕಡಿಮೆ ಮಾಡಲು ಮತ್ತು ಕಣ್ಣುಗಳ ಕೆಳಗೆ ದ್ರವ ಶೇಖರಣೆಯಾಗುವುದನ್ನು ತಡೆಯುತ್ತದೆ. ಒಟ್ಟಾರೆ ಇದು ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.

ಆಲೂಗಡ್ಡೆಯೊಂದಿಗೆ ಸೌತೆಕಾಯಿಯನ್ನು ಚರ್ಮಕ್ಕೆ ಬಳಸುವುದರಿಂದ ಚರ್ಮದ ಹೊಳಪು ಹೆಚ್ಚಾಗುವುದರಲ್ಲಿ ಸಂಶಯವಿಲ್ಲ. ಇದು ಕಣ್ಣುಗಳ ಕೆಳಗಿನ ಡಾರ್ಕ್ ಸರ್ಕಲ್ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಹಾಗಾಗಿ ಡಾರ್ಕ್ ಸರ್ಕಲ್ ಬಹಳ ಬೇಗನೆ ಕಡಿಮೆಯಾಗಬೇಕೆಂದರೆ ಸೌತೆಕಾಯಿ ಮತ್ತು ಆಲೂಗಡ್ಡೆ ರಸವನ್ನು ಚೆನ್ನಾಗಿ ಮಿಕ್ಸ್ ಮಾಡಿ ಕಣ್ಣುಗಳ ಸುತ್ತಲಿನ ಪ್ರದೇಶಕ್ಕೆ ಹಚ್ಚಿ ಮತ್ತು 10-15 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನ ಬಳಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

TAGGED:#eye #beauty #tips #health #darkcicrles
Share This Article
Facebook Twitter Copy Link Print
Previous Article Viral ಚಲಿಸುತ್ತಿದ್ದ ಬೈಕ್‌ನಲ್ಲಿ ಪ್ರೇಯಸಿ ಜೊತೆ ರೊಮ್ಯಾನ್ಸ್: ವೈರಲ್ ವಿಡಿಯೋ ನೋಡಿ
Next Article Bank fraud case ಬ್ಯಾಂಕ್ ವಂಚನೆ ಕೇಸ್ : ಯುಕೋ ಬ್ಯಾಂಕಿನ ಮಾಜಿ ಅಧ್ಯಕ್ಷ ಸುಬೋಧ್ ಕುಮಾರ್ ಬಂಧನ

Popular Posts

ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?