Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಗಾಯಗೊಂಡ ಶ್ವಾನವನ್ನು ಕೈಗಾಡಿಯಲ್ಲಿ ಕೂರಿಸಿ ಆಸ್ಪತ್ರೆಗೆ ಕರೆದುಕೊಂಡು ಹೋದ ಮಕ್ಕಳು – ವೈರಲ್ ವಿಡಿಯೋ ನೋಡಿ
ವೈರಲ್

Viral ಗಾಯಗೊಂಡ ಶ್ವಾನವನ್ನು ಕೈಗಾಡಿಯಲ್ಲಿ ಕೂರಿಸಿ ಆಸ್ಪತ್ರೆಗೆ ಕರೆದುಕೊಂಡು ಹೋದ ಮಕ್ಕಳು – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನಿಯತ್ತಿಗೆ ಇನ್ನೊದು ಹೆಸರೇ ನಾಯಿ. ಇತ್ತೀಚಿನ ದಿನಗಳಲ್ಲಿ ಮನುಷ್ಯನಲ್ಲಿ ಮಾನವೀಯತೆ
ಎಂಬುದು ಮರೆಯಾಗುತ್ತಿದೆ ಎನ್ನುವ ಮಾತು ಆಗಾಗ ಕೇಳಿಬರುತ್ತದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡದೇ, ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಆದರೆ ಇಲ್ಲೊಂದು ವೈರಲ್ ಆಗಿರುವ ವಿಡಿಯೋದಲ್ಲಿ ಮನುಷ್ಯನಲ್ಲಿ ಮಾನವೀಯತೆ ಇದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಹೌದು ಇಬ್ಬರೂ ಬಾಲಕರು ಗಾಯಗೊಂಡ ನಾಯಿ ಯನ್ನು ಕೈಗಾಡಿಯಲ್ಲಿ ತಳ್ಳಿ ಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ತಾತ್ಕಾಲಿಕ ಕೈಗಾಡಿಯಲ್ಲಿ ಶ್ವಾನವನ್ನು ಕೂರಿಸಿರುವುದನ್ನು ನೋಡಬಹುದು. ಗಾಯಗೊಂಡಿರುವ ಈ ಶ್ವಾನಕ್ಕೆ ಚಿಕಿತ್ಸೆಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವುದನ್ನು ನೀವಿಲ್ಲಿ ನೋಡಬಹುದು. ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿಯುತ್ತಿದ್ದ ಈ ಬಗ್ಗೆ ಹುಡುಗರಲ್ಲಿ ವಿಚಾರಿಸಿದ್ದಾರೆ. ಈ ಬಾಲಕರ ಬಳಿ ಏನಾಯಿತು ಎಂದು ಕೇಳಿದ್ದು, ಒಬ್ಬನು, ನಾವು ನಾಯಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ. ಅದು ಗಾಯಗೊಂಡಿದೆ ಎಂದು ಉತ್ತರಿಸಿದ್ದಾನೆ.

janwar.nhi.jaan ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.

https://www.instagram.com/reel/DJb7S3_hdlz/?igsh=Z3lqYWUxZmF6NWxn

TAGGED:#Children #injured #dog #hospital #wheelchair #viral #video
Share This Article
Facebook Twitter Copy Link Print
Previous Article ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಸಾವಿನ ಪ್ರಕರಣಕ್ಕೆ ಹೊಸ ತಿರುವು
Next Article ವೈಜಿಗುಡ್ಡ ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ಸಾವು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?