Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೈಜಿಗುಡ್ಡ ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ಸಾವು
ಕರ್ನಾಟಕ

ವೈಜಿಗುಡ್ಡ ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ಸಾವು

Share
1 Min Read
SHARE

newsics.com

ರಾಮನಗರ: ವೈಜಿ ಗುಡ್ಡ ಡ್ಯಾಂ ನಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿರುವ ದಾರುನ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರು ಮೂಲದ ರಾಘವಿ (18), ಮಧುಮಿತ (20) ಹಾಗೂ ರಮ್ಯಾ (22) ಮೃತ ಯುವತಿಯರು. ಬೆಂಗಳೂರಿನ ಸಂಬಂಧಿಕರ ಮನೆಗೆಂದು ಬಂದಿದ್ದ 7 ಜನ ಯುವತಿಯರು ವೈ ಜಿ ಗುಡ್ಡ ಜಲಾಶಯ ನೋಡಲೆಂಡು ಹೋಗಿದ್ದರು. ಈ ವೇಳೆ ಓರ್ವ ಯುವತಿ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ಉಳಿದವರು ಆಕೆಯ ರಕ್ಷಣೆಗೆಂದು ನೀರಿಗೆ ಇಳಿದಿದ್ದಾರೆ. ಘಟನೆಯಲ್ಲಿ ಮೂವರು ಯುವತಿಯರು ನೀರುಪಾಲಾಗಿದ್ದಾರೆ. ಉಳಿದವರನ್ನು ಓರ್ವ ಯುವಕ ರಕ್ಷಿಸಿದ್ದಾನೆ.

ಮುಳುಗುತ್ತಿದ್ದ ಯುವತಿಯನ್ನು ರಕ್ಷಿಸಲು ಉಳಿದಿಬ್ಬರು ಮುಂದಾಗಿದ್ದಾರೆ. . ಕಣ್ಣೆದುರಿಗೆ ಕುಟುಂಬದ ಯುವತಿಯರು ಮುಳುಗುತ್ತಿದ್ದನ್ನು ಕಂಡು ಉಳಿದವರು ನೆರವಿಗಾಗಿ ಕೂಗಿಕೊಂಡಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುವಷ್ಟರಲ್ಲಿ ಮೂವರು ಯುವತಿಯರು ನೀರು ಪಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

TAGGED:#women #drown #Yijigudda #dam #banglore
Share This Article
Facebook Twitter Copy Link Print
Previous Article Viral ಗಾಯಗೊಂಡ ಶ್ವಾನವನ್ನು ಕೈಗಾಡಿಯಲ್ಲಿ ಕೂರಿಸಿ ಆಸ್ಪತ್ರೆಗೆ ಕರೆದುಕೊಂಡು ಹೋದ ಮಕ್ಕಳು – ವೈರಲ್ ವಿಡಿಯೋ ನೋಡಿ
Next Article Ola krutrim ಕೆಲಸದ ಒತ್ತಡಕ್ಕೆ ಓಲಾ ಕೃತ್ರಿಮ್ ಉದ್ಯೋಗಿ ಕೆರೆಗೆ ಹಾರಿ ಆತ್ಮ*ಹ*ತ್ಯೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?