Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > C T Ravi ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಿ.ಟಿ ರವಿಗೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ
ಕರ್ನಾಟಕ

C T Ravi ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಿ.ಟಿ ರವಿಗೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

Share
1 Min Read
SHARE

newsics.com

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿಯ ಎಂಎಲ್ಸಿ ಸಿಟಿ ರವಿ ಅವರು ಅಸಾಂವಿಧಾನಿಕ, ಅವಾಚ್ಯ ಪದ ಬಳಕೆ ಆರೋಪ ಪ್ರಕರಣ ಸಂಬಂಧ ರವಿ ಅವರ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿ ಆದೇಶಿಸಿದೆ.

ಮೇ 19ರಂದು ಸಿಟಿ ರವಿಯವರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಎರಡೂ ಪಾರ್ಟಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಸದ್ಯದ ಮಟ್ಟಿಗೆ ಕರ್ನಾಟಕದ ಕೆಳಹಂತದ ನ್ಯಾಯಾಲಯದಲ್ಲಿ ನಡೆಯುತ್ತಿರುವ ಈ ಕೇಸ್ ನ ವಿಚಾರಣೆಯನ್ನು ಸ್ಥಗಿತಗೊಳಿಸಿದೆ.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿ.ಟಿ. ರವಿ ಅವರು ಸಚಿವೆ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ. ರವಿ ಅವರು ಲಕ್ಷ್ಮೀ ಹೆಬ್ಬಾಳಕರ್ ಅವರ ಕುರಿತು ಅವಹೇಳನಕಾರಿ ಪದ ಬಳಸಿ ನಿಂದಿಸಿದ್ದಾರೆ ಎನ್ನಲಾಗಿದೆ.

TAGGED:#SupremeCourt #CTRavi #derogatory #language #Hebbalkar
Share This Article
Facebook Twitter Copy Link Print
Previous Article ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ಮೇಲೆ ಸಹ ಕೈದಿಗಳಿಂದ ಹಲ್ಲೆ
Next Article Operation Sindoora ಬಿಜೆಪಿಯಿಂದ ಆಪರೇಷನ್ ಸಿಂಧೂರ ಬಗ್ಗೆ ಹೊಸ ಹಾಡು ಬಿಡುಗಡೆ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?