Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 17 ದಿನದಲ್ಲಿ 10 ಸೇತುವೆ ಕುಸಿತ; 15 ಎಂಜಿನಿಯರ್‌ಗಳ ಅಮಾನತು!
ದೇಶ

17 ದಿನದಲ್ಲಿ 10 ಸೇತುವೆ ಕುಸಿತ; 15 ಎಂಜಿನಿಯರ್‌ಗಳ ಅಮಾನತು!

Share
1 Min Read
SHARE

newsics.com

ಬಿಹಾರ್ :ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ, ಬಿಹಾರ ಸರ್ಕಾರವ 15 ಎಂಜಿನಿಯರ್‌ಗಳನ್ನು ಅಮಾನತು ಮಾಡಿದೆ.

ಜುಲೈ 3ರಂದು ಸಿವಾನ್‌ ಜಿಲ್ಲೆಯಲ್ಲಿ 2 ಸೇತುವೆ ಬಿದ್ದಿದ್ದವು. ಇನ್ನು, ಜುಲೈ 4ರಂದು ಸರಣ್‌ ಜಿಲ್ಲೆಯಲ್ಲಿ ಒಂದು ಸೇತುವೆ ಕುಸಿದಿತ್ತು. ಜೂನ್‌ 28ರಂದು ಮಧುಬನಿ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿತ್ತು. ಇದಕ್ಕೂ ಒಂದು ದಿನ ಮೊದಲೇ ಅಂದರೆ ಜೂನ್‌ 27ರಂದು ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿತ್ತು. ಜೂನ್‌ 23ರಂದು ಪೂರ್ವ ಚಂಪಾರಣ್‌ ಜಿಲ್ಲೆಯಲ್ಲಿ ಸಣ್ಣ ಸೇತುವೆ ಕುಸಿದು ಅಧಿಕಾರಿಗಳು ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಜೂನ್‌ 22ರಂದು ಕೂಡ ಸಿವಾನ್‌ ಜಿಲ್ಲೆಯಲ್ಲಿ ಸೇತುವೆ ಕುಸಿದಿತ್ತು. ಜೂನ್‌ 19ರಂದೂ ಅರಾತಿಯಾ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಧರೆಗುರುಳಿತ್ತು.

ಬಿಹಾರದಲ್ಲಿ ಸೇತುವೆಗಳ ನಿರ್ಮಾಣದ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣ ಸೇತುವೆಗಳು ಕುಸಿದಿವೆ. ಇದೇ ಕಾರಣಕ್ಕಾಗಿ ರಾಜ್ಯ ಸರ್ಕಾರವು 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ. ಜಲ ಸಂಪನ್ಮೂಲ ಇಲಾಖೆಯ 11 ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಇನ್ನು, ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಎಂಜಿನಿಯರ್‌ಗಳಿಂದ ವಿವರಣೆ ಕೇಳಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ತನಿಖೆಗೆ ಆದೇಶಿಸಲಾಗಿದ್ದು, ಇನ್ನಷ್ಟು ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುತ್ತದೆ ಎಂದು ತಿಳಿದುಬಂದಿದೆ.

Share This Article
Facebook Twitter Copy Link Print
Previous Article ಅಶ್ಲೀಲ ವಿಡಿಯೋ ವೀಕ್ಷಿಸಲು ಮಾಸಿಕ ಪಾಸ್ ಕಡ್ಡಾಯ!
Next Article ಭಾರೀ‌ ಮಳೆ ಹಿನ್ನೆಲೆ: ಉತ್ತರ ಕನ್ನಡದ 4, ಉಡುಪಿ ಜಿಲ್ಲೆಯ 2 ತಾಲೂಕುಗಳಲ್ಲಿ ನಾಳೆ ಶಾಲಾ, ಕಾಲೇಜಿಗೆ ರಜೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?