Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Price Today ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ದರ ಹೀಗಿದೆ…
ಕರ್ನಾಟಕ

Gold Price Today ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ದರ ಹೀಗಿದೆ…

Share
1 Min Read
SHARE

newsics.com

ಚಿನ್ನದ ದರ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದು ನಿಮಗೆಲ್ಲಾ ಗೊತ್ತಿರೋದೇ. ಚಿನ್ನದ ಧಾರಣೆ ರಾಕೇಟ್‌ ಸ್ಪೀಡ್‌ನಲ್ಲಿ ಮೇಲಕ್ಕೆ ಹಾರುತ್ತಿದೆ. ಮೇಲಕ್ಕೆ ಚಿಮ್ಮಿದ್ದು, ಒಂದಲ್ಲ ಒಂದು ದಿನ ನೆಲಕ್ಕೆ ಇಳಿಯಲೇ ಬೇಕು ಅನ್ನೋದು ನಿಸರ್ಗದ ನಿಯಮ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ.

ಸೋಮವಾರ 35 ರೂ ಏರಿಕೆ ಆಗಿದ್ದ ಚಿನ್ನದ ಬೆಲೆ ಮಂಗಳವಾರ 45 ರೂ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,710 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 9,502 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಇತ್ಯಾದಿ ಕಡೆ 98 ರೂ ಇದ್ದದ್ದು 97 ರೂಗೆ ಇಳಿದಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,100 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,020 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,100 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ
TAGGED:#gold #rate #silver #state #banglore
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 20-05-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Health Care: ಇದ್ದಕ್ಕಿದ್ದಂತೆ ಕೈ-ಕಾಲು ಜೋಮು ಹಿಡಿದಿದ್ಯಾ- ಇದಕ್ಕೆ ಕಾರಣಗಳೇನು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?