Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Care: ಇದ್ದಕ್ಕಿದ್ದಂತೆ ಕೈ-ಕಾಲು ಜೋಮು ಹಿಡಿದಿದ್ಯಾ- ಇದಕ್ಕೆ ಕಾರಣಗಳೇನು?
ಆರೋಗ್ಯ

Health Care: ಇದ್ದಕ್ಕಿದ್ದಂತೆ ಕೈ-ಕಾಲು ಜೋಮು ಹಿಡಿದಿದ್ಯಾ- ಇದಕ್ಕೆ ಕಾರಣಗಳೇನು?

Share
1 Min Read
SHARE

newsics.com

ಕೈ ಅಥವಾ ಕಾಲು ಜೋಮು ಹಿಡಿಯುವುದು ಅಥವಾ ಮರಕಟ್ಟುವಂತಹ ಅನುಭವವಾಗುವುದು ದೊಡ್ಡವರಿಗಾಗಲಿ ಅಥವಾ ಚಿಕ್ಕವರಿಗಾಗಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ. ಕೈ ಅಥವಾ ಕಾಲು ಜೋಮು ಹಿಡಿಯುವಂತಹ ಸಮಯದಲ್ಲಿ ನಡೆಯುವುದಕ್ಕಾಗಲಿ ಅಥವಾ ಕೆಲಸ ಮಾಡುವುದಕ್ಕಾಗಲಿ ಕಷ್ಟವಾಗುತ್ತದೆ. ಈ ತರ ಆಗುವುದಕ್ಕೆ ಕಾರಣವೇನು.

ರಕ್ತದ ಹರಿವಿನ ಕೊರತೆಯು ರೋಗಗಳಿಗೆ ಮುಖ್ಯ ಕಾರಣವಾಗಿದೆ. ಏಕೆಂದರೆ ಅಂಗಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಆಮ್ಲಜನಕವನ್ನು ಪಡೆಯುವುದಿಲ್ಲ. ರಕ್ತದ ಹರಿವು ನಿರ್ಬಂಧಿಸಿದಾಗ ನೋವು, ಸ್ನಾಯು ಸೆಳೆತ, ಮರಗಟ್ಟುವಿಕೆ, ಜೀರ್ಣಕಾರಿ ಅಸ್ವಸ್ಥತೆಗಳು ಮತ್ತು ಕೈಗಳು ಅಥವಾ ಪಾದಗಳು ತಣ್ಣಗಾಗುವಂತಹ ರೋಗ ಲಕ್ಷಣಗಳು ಕೈ-ಕಾಲು ಜೋಮು ಹಿಡಿಯುವಿಕೆಯನ್ನು ಉಂಟು ಮಾಡಬಹುದು.

ಸಾಮಾನ್ಯವಾಗಿ ರಕ್ತದ ಹರಿವನ್ನು ಪುನಃಸ್ಥಾಪಿಸಲು ಹಲವಾರು ಔಷಧಿಗಳು ಸಹಾಯ ಮಾಡುತ್ತವೆ. ಇದರ ಹೊರತಾಗಿ ಕೆಲವು ಆಹಾರಗಳನ್ನು ಅನುಸರಿಸುವ ಮೂಲಕ ನಾವು ಸಾಮಾನ್ಯ ರಕ್ತದ ಹರಿವನ್ನು ಪಡೆಯಬಹುದು. ನಿಮಗೂ ಆಗಾಗ್ಗೆ ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಉಂಟಾದರೆ, ಈ ಆಹಾರವನ್ನು ತಿನ್ನಿ. ಇವು ನಿಮ್ಮನ್ನು ಈ ಸಮಸ್ಯೆಯಿಂದ ಪಾರು ಮಾಡುತ್ತದೆ.

ಡ್ರೈ ಫ್ರೂಟ್ಸ್ ನಮ್ಮ ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಅವು ಮೆಗ್ನೀಸಿಯಮ್, ಪೊಟ್ಯಾಸಿಯಮ್ ಅರ್ಜಿನೈನ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಅರ್ಜಿನೈನ್ ನೈಟ್ರಿಕ್ ಆಮ್ಲವನ್ನು ಉತ್ಪಾದಿಸುವ ಮೂಲಕ ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ.

ನಮ್ಮ ರಕ್ತದೊತ್ತಡ ಮತ್ತು ಹೃದಯದ ಆರೋಗ್ಯ ಎರಡು ನಿಕಟ ಸಂಬಂಧ ಹೊಂದಿದೆ. ಬೆಳ್ಳುಳ್ಳಿ ಇವೆರಡನ್ನೂ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಸಿಟ್ರಿಕ್ ಆಮ್ಲವು ನಮಗೆ ಹೆಚ್ಚುವರಿ ಕಾರ್ಬೋಹೈಡ್ರೇಟ್ಗಳನ್ನು ನೀಡದೇ ನಮ್ಮ ದೇಹಕ್ಕೆ ಅಗತ್ಯವಾದ ಖನಿಜಗಳು ಮತ್ತು ವಿಟಮಿನ್ಗಳನ್ನು ಒದಗಿಸಲು ಉತ್ತಮವಾಗಿದೆ.

TAGGED:#health #tips #hands #feet #numb
Share This Article
Facebook Twitter Copy Link Print
Previous Article Gold Price Today ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ದರ ಹೀಗಿದೆ…
Next Article KCET Results : ಈ ವಾರದಲ್ಲೇ ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?