Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video: ಟ್ರೇನ್‌ನಲ್ಲಿ ಪ್ರೇಮಿಗಳ ಸರಸ – ರೊಚ್ಚಿಗೆದ್ದ ಪ್ರಯಾಣಿಕರು, ವೈರಲ್ ವಿಡಿಯೋ ನೋಡಿ
ವೈರಲ್

Viral Video: ಟ್ರೇನ್‌ನಲ್ಲಿ ಪ್ರೇಮಿಗಳ ಸರಸ – ರೊಚ್ಚಿಗೆದ್ದ ಪ್ರಯಾಣಿಕರು, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇಂದಿನ ಡಿಜಿಟಲ್ ಯುಗದಲ್ಲಿ ವಿವಿಧ ರೀತಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ವೈರಲ್ ಆಗುತ್ತಿವೆ. ಮೆಟ್ರೋ ರೈಲುಗಳಲ್ಲಿ ಜಗಳಗಳು, ನೃತ್ಯ ಪ್ರದರ್ಶನಗಳು, ಪ್ರೇಮಿಗಳ ಚುಂಬನಗಳು ಮತ್ತು ಕೆಲವೊಮ್ಮೆ ಆಘಾತಕಾರಿ ಘಟನೆಗಳನ್ನು ನಾವು ನೋಡುತ್ತೇವೆ. ಇತ್ತೀಚಿಗೆ ಸಾಮಾಜಿಕ ಅಂತದ್ದೇ ವಿಡಿಯೋವೊಂದು ವೇಗವಾಗಿ ಹರಿದಾಡುತ್ತಿದೆ.
ಜೋಡಿಯೊಂದು ರೈಲಿನಲ್ಲಿ ಹೊದಿಕೆಯಡಿ ಅನ್ಯೋನ್ಯವಾಗಿರುವುದು ಸೆರೆಯಾಗಿದೆ. ಇದನ್ನು ಕಂಡ ರೈಲಿನಲ್ಲಿದ್ದ ಪ್ರಯಾಣಿಕರು ಕೋಪಗೊಂಡಿದ್ದಾರೆ.

ಆ ಯುವ ಜೋಡಿ ತಮ್ಮ ಸುತ್ತಲಿರುವವರ ಬಗ್ಗೆ ಗಮನ ಹರಿಸಿದಂತೆ ಕಾಣಲಿಲ್ಲ. ಎಚ್ಚರಿಕೆ ನೀಡಿದ ನಂತರವೂ ಅವರು ಹೊದಿಕೆಯಡಿಯಲ್ಲಿಯೇ ಇದ್ದರು. ಪ್ರಯಾಣಿಕರ ಆಕ್ರೋಶಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ, ಪ್ರಯಾಣಿಕರು ಹೊದಿಕೆಯನ್ನು ಎಳೆದು ಗೆಳೆಯನಿಗೆ ಥಳಿಸಿದರು ಮತ್ತು ಸಾರ್ವಜನಿಕವಾಗಿ ಅಂತಹ ನಾಚಿಕೆಗೇಡಿನ ವರ್ತನೆಗಾಗಿ ಯುವತಿಯನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಜಲ್ ಮಿಶ್ರಾ ಎಂಬವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋಗೆ “ಕೆಲವರು ಹೇಗಿರ್ತಾರೆ ಅಂದ್ರೆ, ಎಲ್ಲಿ ಬೇಕಾದ್ರೂ ಶುರು ಮಾಡ್ಬಿಡ್ತಾರೆ…… ಇಡೀ ರೈಲನ್ನೇ ಅಸಹ್ಯ ಮಾಡಿದ್ದಾರೆ” ಎಂದು ಶೀರ್ಷಿಕೆ ನೀಡಲಾಗಿದೆ.

https://x.com/kajalmishaj/status/1924016243016696187?ref_src=twsrc%5Etfw%7Ctwcamp%5Etweetembed%7Ctwterm%5E1924016243016696187%7Ctwgr%5Eef10d7d3cf3c65fa92d0206303e383a74fba3dbd%7Ctwcon%5Es1_c10&ref_url=https%3A%2F%2Fkannadadunia.com%2Fcouple-openly-having-sex-on-train-passengers-scold-couple-for-crossing-the-line%2F

TAGGED:#viral #video #lovers #train #romance
Share This Article
Facebook Twitter Copy Link Print
Previous Article Jayant Narlikar passes away ಖ್ಯಾತ ಖಗೋಳಶಾಸ್ತ್ರಜ್ಞ, ಡಾ. ಜಯಂತ್ ವಿಷ್ಣು ನಾರ್ಲಿಕರ್ ವಿಧಿವಶ
Next Article ಮದವೇರಿದ ಗಜರಾಜನ ಪುಂಡಾಟಿಕೆಗೆ ಕಾರು ನುಜ್ಜುಗುಜ್ಜು

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?