Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Darshan ಕೋರ್ಟ್‌ನಲ್ಲಿ ಪವಿತ್ರಾ ನಟ ದರ್ಶನ್ ಮೊಬೈಲ್ ನಂಬರ್ ಎಕ್ಸ್ಚೇಂಜ್
ಮನರಂಜನೆ

Actor Darshan ಕೋರ್ಟ್‌ನಲ್ಲಿ ಪವಿತ್ರಾ ನಟ ದರ್ಶನ್ ಮೊಬೈಲ್ ನಂಬರ್ ಎಕ್ಸ್ಚೇಂಜ್

Share
1 Min Read
SHARE

newsics. com
ಬೆಂಗಳೂರು:ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಅವರು ಎ1 ಆರೋಪಿ ಆಗಿದ್ದಾರೆ. ದರ್ಶನ್ ಎ2 ಆರೋಪಿ ಎನಿಸಿಕೊಂಡಿದ್ದಾರೆ. ಇಂದು ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ನಡೆದಿದೆ. ಜುಲೈ 10ಕ್ಕೆ ವಿಚಾರಣೆ ಮುಂದೂಡಲಾಗಿದೆ. ಅಂದು ಎಲ್ಲ ಆರೋಪಿಗಳು ಹಾಜರಿ ಹಾಕಲು ಕೋರ್ಟ್ ಸೂಚಿಸಿದೆ.

ಕೋರ್ಟ್‌ನ ವಿಚಾರಣೆ ಮುಗಿದ ನಂತರ ಮುಂದಿನ ವಿಚಾರಣಾ ದಿನಾಂಕವನ್ನು ತಿಳಿಸಲಾಯಿತು. ಆಗ ಕೋರ್ಟ್‌ನಿಂದ ದರ್ಶನ್ ಹೊರಬಂದು ಮನೆಗೆ ಹೋಗಲು ಲಿಫ್ಟ್‌ ಸೇರಿಕೊಂಡರು. ಆಗ ಹಿಂದಿನಿಂದ ಓಡಿಕೊಂಡು ಬಂದು ದರ್ಶನ್ ಇರುವ ಲಿಫ್ಟ್‌ನೊಳಗೆ ಹೋದ ಪವಿತ್ರಾ ಗೌಡ, ದರ್ಶನ್ ಕೈ ಹಿಡಿದುಕೊಂಡು ಮಾತನಾಡಿಸಿ ಫೋನ್ ನಂಬರ್ ಕೊಡುವಂತೆ ಕೇಳಿದರು. ಆಗ ಫೋನ್ ನಂಬರ್ ಅನ್ನು ಹೇಳದೇ ಪವಿತ್ರಾಳ ಮೊಬೈಲ್ ಪಡೆದು, ಅದರಲ್ಲಿ ತನ್ನ ಹೊಸ ನಂಬರ್ ಡಯಲ್ ಮಾಡಿಕೊಟ್ಟರು.

ಹೊರಗೆ ಬಂದಾಗಲೂ ಸಹ ಒಟ್ಟಿಗೆ ಲಿಫ್ಟ್ನಲ್ಲಿ ಬಂದರಂತೆ. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ಅವರುಗಳು ಪರಸ್ಪರ ಮಾತನಾಡಿದ್ದಾರೆ. ಈ ವೇಳೆ ಪವಿತ್ರಾ ಗೌಡ ಅವರು ತಮ್ಮ ಕಷ್ಟ ಹೇಳಿಕೊಂಡರಂತೆ. ಆಗ ದರ್ಶನ್, ಪವಿತ್ರಾ ಅವರನ್ನು ಅಪ್ಪಿಕೊಂಡು ಸಮಾಧಾನ ಮಾಡಿದ್ದಾರೆ. ನಾನಿದ್ದೀನಿ ಟೆನ್ಷನ್ ಬೇಡ ಎಂದು ಭರವಸೆ ನೀಡಿದರಂತೆ.

ವಿಜಯಕ್ಷ್ಮಿ ಅವರು ದರ್ಶನ್ ಅವರೊಟ್ಟಿಗೆ ನಿನ್ನೆಯಷ್ಟೆ ವಿವಾಹ ವಾರ್ಷಿಕೋತ್ಸವ ಆಚರಣೆ ಮಾಡಿಕೊಂಡಿದ್ದಾರೆ. ಅದರ ಬೆನ್ನಲ್ಲೆ ಪವಿತ್ರಾ ಅವರು ದರ್ಶನ್ ಅವರ ಬಳಿ ನಂಬರ್ ಪಡೆದು ಮತ್ತೆ ಸಂಪರ್ಕಕ್ಕೆ ಬರುವ ಪ್ರಯತ್ನ ಮಾಡಿದ್ದಾರೆ.

TAGGED:#DarshanThoogudeepa #Pavithragowda#murdercase #RenukaSwami #number
Share This Article
Facebook Twitter Copy Link Print
Previous Article ಮದವೇರಿದ ಗಜರಾಜನ ಪುಂಡಾಟಿಕೆಗೆ ಕಾರು ನುಜ್ಜುಗುಜ್ಜು
Next Article Broken heart syndrome ಮಹಿಳೆಯರಿಗಿಂತ ಗಂಡಸರನ್ನೇ ಕಾಡ್ತಿದೆ ಬ್ರೋಕನ್ ಹಾರ್ಟ್ ಸಿಂಡ್ರೋಮ್ ಕಾಯಿಲೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?