Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Viral ನಾನು ಕನ್ನಡ ಮಾತನಾಡಲ್ಲ ಎಂದು ದುರಹಂಕಾರ ತೋರಿದ ಬ್ಯಾಂಕ್ ಮ್ಯಾನೇಜರ್: ವೈರಲ್ ವಿಡಿಯೋ ನೋಡಿ
ಕರ್ನಾಟಕ

Viral ನಾನು ಕನ್ನಡ ಮಾತನಾಡಲ್ಲ ಎಂದು ದುರಹಂಕಾರ ತೋರಿದ ಬ್ಯಾಂಕ್ ಮ್ಯಾನೇಜರ್: ವೈರಲ್ ವಿಡಿಯೋ ನೋಡಿ

Share
0 Min Read
SHARE

newsics.com

ಬೆಂಗಳೂರು: ಕನ್ನಡ ಮಾತಾಡಿ ಎಂದು ಹೇಳಿದ್ದಕ್ಕೆ,ಉಡಾಫೆ ಮಾತುಗಳನ್ನಾಡಿದ ಘಟನೆ ಒಂದು ಬೆಂಗಳೂರಿನ ಚಂದಾಪುರದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದಿದೆ.

ಚಂದಾಪುರದ ಸೂರ್ಯಸಿಟಿಯ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಡ ಮಾತಾಡಲ್ಲ ಎಂದು ಊಡಾಫೆ ವರ್ತನೆ ತೋರಿದ್ದಾರೆ. ಕನ್ನಡಿಗರನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಕನ್ನಡ ಮಾತಾಡು ಎಂದ ಗ್ರಾಹಕನಿಗೆ ಹಿಂದಿ ಮಾತಾಡ್ತೇನೆ, ನಾನು ಕನ್ನಡ ಮಾತನಾಡಲ್ಲ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಕನ್ನಡ ಮಾತನಾಡಿ ಎಂದಿದ್ದಕ್ಕೆ ಇದು ಇಂಡಿಯಾ ನಾನು ಹಿಂದಿಯನ್ನೇ ಮಾತನಾಡುತ್ತೇನೆ ಎಂದು ಬ್ಯಾಂಕ್ ಮ್ಯಾನೇಜರ್ ಉಡಾಫೆಯಾಗಿ ಮಾತನಾಡಿರುವ ವಿಡಿಯೋವನ್ನು ಗ್ರಾಹಕರು ಚಿತ್ರೀಕರಿಸಿ ಅದನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

https://x.com/CheKrishnaCk_/status/1924722933500620895?ref_src=twsrc%5Etfw%7Ctwcamp%5Etweetembed%7Ctwterm%5E1924722933500620895%7Ctwgr%5Efccc6172515e7fd8699cddbec286785708203fef%7Ctwcon%5Es1_c10&ref_url=https%3A%2F%2Fkannada.news18.com%2Fnews%2Fstate%2Fsbi-manager-refuses-to-speak-kannada-video-goes-viral-ddr-ws-l-2081820.html

TAGGED:#Bankmanager #arrogantly #Kannada #SBI #viral
Share This Article
Facebook Twitter Copy Link Print
Previous Article Viral ಮುಖಕ್ಕೆ ಹಚ್ಚುವ ಕ್ರೀಮ್‌ಗೆ ಉಗುಳಿದ ಸಲೂನ್ ಸಿಬ್ಬಂದಿ: ವೈರಲ್ ವಿಡಿಯೋ ನೋಡಿ
Next Article ನೇಣು ಬಿಗಿದು ಜೀವ ಕಳೆದುಕೊಂಡ ಸಬ್‌ ಇನ್ಸ್‌ಪೆಕ್ಟರ್‌ ಪತ್ನಿ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?