Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ನೇಣು ಬಿಗಿದು ಜೀವ ಕಳೆದುಕೊಂಡ ಸಬ್‌ ಇನ್ಸ್‌ಪೆಕ್ಟರ್‌ ಪತ್ನಿ
ಕರ್ನಾಟಕ

ನೇಣು ಬಿಗಿದು ಜೀವ ಕಳೆದುಕೊಂಡ ಸಬ್‌ ಇನ್ಸ್‌ಪೆಕ್ಟರ್‌ ಪತ್ನಿ

Share
1 Min Read
SHARE

newsics.com

ಬೆಂಗಳೂರು: ಸಬ್‌ ಇನ್ಸ್‌ಪೆಕ್ಟರ್‌ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಚ್‌ಬಿಆರ್‌ ಬಡಾವಣೆಯಲ್ಲಿ ನಡೆದಿದೆ.

ಕೆ.ಜಿ.ಹಳ್ಳಿ ಸಬ್ ಇನ್ಸ್ಪೆಕ್ಟರ್ ನಾಗರಾಜ್ ಪತ್ನಿ ಶಾಲಿನಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಈ ಹಿಂದೆ ಶಾಲಿನಿಗೆ ಒಂದು ಮದುವೆಯಾಗಿತ್ತು. ಆದರೂ ಸಹ ಹೈಸ್ಕೂಲ್ ನಲ್ಲಿ ಟ್ಯೂಷನ್ ಮೆಟ್ಸ್ ಆಗಿದ್ದ ಪಿಎಸ್ಐನನ್ನು ಮದುವೆಯಾಗಲು ಶಾಲಿನಿ, ತನ್ನ ಮೊದಲ ಗಂಡನಿಗೆ ವಿಚ್ಛೇದನ ನೀಡಿದ್ದರು. ಬಳಿಕ ಪಿಎಸ್ಐನನ್ನು 2ನೇ ಮದುವೆಯಾಗಿದ್ದಳಿ. ಆದ್ರೆ, ಮೊದಲ ಗಂಡನನ್ನು ಬಿಟ್ಟು ಬಂದು ಹೈಸ್ಕೂಲ್ ಗೆಳೆಯನನ್ನ ಮದುವೆಯಾಗಿದ್ದಳು.
ಮೃತ ಶಾಲಿನಿ ಮತ್ತು ಪಿಎಸ್ಐ ನಾಗರಾಜ್‌ ಇಬ್ಬರೂ ಇಳಕಲ್‌ ಮೂಲದವರು. ಹೈಸ್ಕೂಲ್‌ನಲ್ಲಿ ಟ್ಯೂಷನ್‌ಮೆಟ್ಸ್ ಆಗಿದ್ದರು. ನಂತರ ಶಾಲಿನಿ MSc ಹಾಗೂ ನಾಗರಾಜ್‌ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. ಇದಾದ ಬಳಿಕ ನಾಗರಾಜ್‌ ಬೆಂಗಳೂರಿನಲ್ಲಿ ಪಿಎಸ್‌ಐ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಅದೇ ವೇಳೆ ಶಾಲಿನಿ ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ನಾಗರಾಜ್‌ಗೆ ಪಿಎಸ್‌ಐ ಪರೀಕ್ಷೆ ತಯಾರಿಗೆ ಆರ್ಥಿಕ ಸಹಾಯ ಕೂಡ ಮಾಡುತ್ತಿದ್ದರು. ಹೀಗೆ ಮುಂದುವರಿಯುತ್ತಾ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ನಾಗರಾಜ್ ಪರಿಚಯ ಆದಮೇಲೆ ಮೊದಲ ಪತಿಗೆ ಶಾಲಿನಿ ಡಿವೋರ್ಸ್ ನೀಡಿದ್ದರು. ಸದ್ಯ ಮೃತ ಶಾಲಿನಿಗೆ 7 ವರ್ಷದ ಮಗು ಇದೆ.

ಗಂಡ-ಹೆಂಡತಿ HBR ಲೇಔಟ್ ನಲ್ಲಿ ವಾಸವಾಗಿ ಚೆನ್ನಾಗಿ ಸಂಸಾರ ನಡೆಸ್ತಾ ಇದ್ರು. ಆದರೆ ಕಳೆದೆರಡು ತಿಂಗಳಿನಿಂದ ಶಾಲಿನಿ ನಾಗರಾಜ್ ದಾಂಪತ್ಯದಲ್ಲಿ ಬಿರುಕು ಉಂಟಾಗಿತ್ತು. ಬೇಸತ್ತು ನಾಗರಾಜ್ ಬೇರೆಡೆ ವಾಸವಿದ್ದ. ಪತಿ ಮನೆಗೆ ಬರುತ್ತಿಲ್ಲವೆಂದು ಕೋಪಗೊಂಡ ಶಾಲಿನಿ ನಿನ್ನೆ‌ ರಾತ್ರಿ ಕರೆ ಮಾಡಿ ರೈಲಿಗೆ ಸಿಕ್ಕಿ ಸಾಯುತ್ತೇನೆಂದು ಹೇಳಿ ಮನೆಯಿಂದ ಹೊರಟ್ಟಿದ್ದರು. ಈ ವೇಳೆ ಹೊಯ್ಸಳ ಸಿಬ್ಬಂದಿ ರಕ್ಷಿಸಿ ಮನೆಗೆ ಬಿಟ್ಟು ತೆರಳಿದ್ರು. ಹೊಯ್ಸಳ ಸಿಬ್ಬಂದಿ ಮನೆಗೆ ಬಿಟ್ಟು ತೆರಳುತ್ತಿದ್ದಂತೆ ಶಾಲಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಈ ಕುರಿತು ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.

TAGGED:#banglore #PSI #women #suicide #police
Share This Article
Facebook Twitter Copy Link Print
Previous Article Viral ನಾನು ಕನ್ನಡ ಮಾತನಾಡಲ್ಲ ಎಂದು ದುರಹಂಕಾರ ತೋರಿದ ಬ್ಯಾಂಕ್ ಮ್ಯಾನೇಜರ್: ವೈರಲ್ ವಿಡಿಯೋ ನೋಡಿ
Next Article Gold smuggling case ಚಿನ್ನ ಅಕ್ರಮ ಸಾಗಣೆ: ರನ್ಯಾ ರಾವ್‌ಗೆ ಜಾಮೀನು

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?