Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೂ. 1ರಿಂದ ಕರಾವಳಿ ತೀರದಲ್ಲಿ ಮೀನುಗಾರಿಕೆ ನಿಷೇಧ
ಕರ್ನಾಟಕ

ಜೂ. 1ರಿಂದ ಕರಾವಳಿ ತೀರದಲ್ಲಿ ಮೀನುಗಾರಿಕೆ ನಿಷೇಧ

Share
1 Min Read
SHARE

newsics.com

ಮಂಗಳೂರು: ಕರಾವಳಿ ತೀರದಲ್ಲಿ ಜೂನ್‌ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧಿಸಲಾಗಿದೆ.

ಯಾವುದೇ ಬಲೆ ಅಥವಾ ಸಾಧನ ಬಳಸಿಕೊಂಡು ಎಲ್ಲಾ ರೀತಿಯ ಯಾಂತ್ತೀಕೃತ ದೋಣಿಗಳ ಮೂಲಕ ಮತ್ತು 10 ಹೆಚ್.ಪಿ. ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರಿಕೃತ ದೋಣಿ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ಮೋಟಾರಿಕೃತ ಇಂಜಿನ್ ಮತ್ತು ಸಾಂಪ್ರದಾಯಿಕ ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಮೀನುಗಾರಿಕೆ ನಿಷೇಧಿಸಲಾದ ಸರ್ಕಾರದ ಆದೇಶ ಉಲ್ಲಂಘಿಸುವ ಮೀನುಗಾರಿಕೆ ದೋಣಿಗಳು ಮತ್ತು ಮೀನುಗಾರರನ್ನು ಕಡಲ ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ದಂಡನೆಗೆ ಗುರಿಪಡಿಸಲಾಗುವುದು ಎಂದು ಹೇಳಲಾಗಿದೆ.

TAGGED:#Fishing #ban #coastal #areas #manglore
Share This Article
Facebook Twitter Copy Link Print
Previous Article IPL 2025 ಐಪಿಎಲ್ ಪ್ಲೇಆಫ್ ಮತ್ತು ಫೈನಲ್ ಪಂದ್ಯಗಳ ಸ್ಥಳ ಪ್ರಕಟಿಸಿದ ಬಿಸಿಸಿಐ
Next Article ಹೆಂಡತಿ ಹೊಡೆಯುತ್ತಾಳೆ ಎಂದು ಪೊಲೀಸ್ ಕಮಿಷನರ್ ಎದುರು ಕಣ್ಣೀರಿಟ್ಟ ಪತಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?