Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಒಂದು ಬಾರಿ ಕಚ್ಚಿದ ಹಾವನ್ನೇ ಮೂರು ಬಾರಿ ಕಚ್ಚಿದ ಯುವಕ‌ ಬಚಾವ್, ಹಾವು ಸಾವು
ದೇಶ

ಒಂದು ಬಾರಿ ಕಚ್ಚಿದ ಹಾವನ್ನೇ ಮೂರು ಬಾರಿ ಕಚ್ಚಿದ ಯುವಕ‌ ಬಚಾವ್, ಹಾವು ಸಾವು

Share
1 Min Read
SHARE

newsics.com

ಪಾಟ್ನಾ: ನವಾಡದ ರಾಜೌಲಿ ಪ್ರದೇಶದ ನಿವಾಸಿಯಾಗಿರೋ ಸಂತೋಷ್ ಲೋಹರ್ಗೆ ವಿಷಕಾರಿ ಹಾವೊಂದು ಕಚ್ಚಿದೆ. ಆದರೆ ಅದಕ್ಕೆ ಆಕ್ರೋಶಗೊಂಡ ವ್ಯಕ್ತಿ ಮಾಡಿದ್ದೇ ಅಚ್ಚರಿಯ ಸಂಗತಿ.

ಕಾರ್ಮಿಕ ಸಂತೋಷ್ ಲೋಹರ್ ಎಂಬಾತನಿಗೆ ಬೇಸ್ ಕ್ಯಾಂಪ್‌ನಲ್ಲಿ ಮಲಗಿದ್ದಾಗ ವಿಷಕಾರಿ ಹಾವು ಕಚ್ಚಿದೆ. ಇದನ್ನು ಕಂಡು ಗಾಬರಿಯಾಗದೆ, ಸಿಟ್ಟಿಗೆದ್ದ ಸಂತೋಷ್ ಕಬ್ಬಿಣದ ಸಲಾಕೆಯಿಂದ ಹಾವನ್ನು ಹಿಡಿದು ಒಂದಲ್ಲ ಎರಡಲ್ಲಾ ಬರೋಬ್ಬರಿ ಮೂರು ಬಾರಿ ಆ ವಿಷಪೂರಿತ ಹಾವನ್ನು ಕಚ್ಚಿದ್ದಾನೆ ಬಳಿಕ ಅದನ್ನು ಕೊಂದು ಹಾಕಿದ್ದಾನೆ.

ಪ್ರತಿಕ್ರಿಯೆ ನೀಡಿದ ಸಂತೋಷ್ ಲೋಹರ್, ನಮ್ಮ ಹಳ್ಳಿಯಲ್ಲಿ ಹಾವು ಕಚ್ಚಿದರೆ, ವಿಷವನ್ನು ತಟಸ್ಥಗೊಳಿಸಲು ನೀವು ಅದಕ್ಕೆ ಎರಡು ಬಾರಿ ಕಚ್ಚಬೇಕು ಎಂಬ ನಂಬಿಕೆ ಇದೆ. ಹೀಗಾಗಿ ನಾನು ಅದಕ್ಕೆ ಕಚ್ಚಿದೆ ಎಂದು ಹೇಳಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು ಭೇಟಿ ಕೊಟ್ಟು ಸಂತೋಷ್ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಿನ್ಸಿಪಾಲ್ ಕುರ್ಚಿಗಾಗಿ ಶಾಲೆಯಲ್ಲೇ ಕಿತ್ತಾಟ!

ಅಂತರ್ಜಾತಿ ವಿವಾಹ: ಮಗಳಿಗೆ ಬೆಂಕಿ ಹಚ್ಚಿ ಕೊಂದ ತಂದೆ

ಹೆರಿಗೆ ವೇಳೆ ಮಗುವಿನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯ! ಶಿಶು ಸಾವು

ಅಶ್ಲೀಲ ವಿಡಿಯೋ ವೀಕ್ಷಿಸಲು ಮಾಸಿಕ ಪಾಸ್ ಕಡ್ಡಾಯ!

Share This Article
Facebook Twitter Copy Link Print
Previous Article ಅಂತರ್ಜಾತಿ ವಿವಾಹ: ಮಗಳಿಗೆ ಬೆಂಕಿ ಹಚ್ಚಿ ಕೊಂದ ತಂದೆ
Next Article ಪ್ರಿನ್ಸಿಪಾಲ್ ಕುರ್ಚಿಗಾಗಿ ಶಾಲೆಯಲ್ಲೇ ಕಿತ್ತಾಟ!

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?