Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Rain Alert ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್
ಕರ್ನಾಟಕ

Rain Alert ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್

Share
1 Min Read
SHARE

newsics.com

ಬೆಂಗಳೂರು: ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಒಟ್ಟು ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆ ರೆಡ್ ಅಲರ್ಟ್ ನೀಡಲಾಗಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಲಕ್ಷಣಣ ಕಂಡುಬರುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದೆ. ಮುಂದಿನ ವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮೇ 21ರಂದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಎರಡು ದಿನ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ರಾಮನಗರ, ಕೋಲಾರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ವಿಜಯಪುರ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

TAGGED:#Heavy #rain in #state #IMD #weather
Share This Article
Facebook Twitter Copy Link Print
Previous Article Pakistan ಪಾಕಿಸ್ತಾನದ ಅತ್ಯುನ್ನತ ಮಿಲಿಟರಿ ಹುದ್ದೆ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ ಪಡೆದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್
Next Article Banu Mushtaq ಮೊದಲ ಬಾರಿಗೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಗೆ ಬೂಕರ್ ಗೌರವ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?