Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮಳೆಗೆ ಮತ್ತೊಂದು ಬಲಿ ; ಸಿಡಿಲು ಬಡಿದು ಮಹಿಳೆ ಸಾವು
ಕರ್ನಾಟಕ

ಮಳೆಗೆ ಮತ್ತೊಂದು ಬಲಿ ; ಸಿಡಿಲು ಬಡಿದು ಮಹಿಳೆ ಸಾವು

Share
0 Min Read
SHARE

newsics.com

ರಾಯಚೂರು : ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.ಈ ಮೂಲಕ ಮಳೆಗೆ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

ಜಮೀನಿನಲ್ಲಿ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ದೇವಕಿ ಮ್ಯಾಗೇರಿ (40) ಸಾವನ್ನಪ್ಪಿದ್ದಾರೆ.

ಮಳೆ ನಿಂತ ನಂತರ ಗ್ರಾಮಸ್ಥರು ಸ್ಥಳಕ್ಕೆ ಓಡಿ ಹೋಗಿ ನೋಡಿದಾಗ ಸಿಡಿಲು ಬಡಿದು ದೇವಕಿ ಮೃತಪಟ್ಟಿರುವುದು ತಿಳಿದುಬಂದಿದೆ.

TAGGED:#rayachuru #Woman #dies #struck #lightning #rain
Share This Article
Facebook Twitter Copy Link Print
Previous Article Operation Sindoora ಆಪರೇಷನ್ ಸಿಂಧೂರ ಇನ್ನೂ ಕೊನೆಗೊಂಡಿಲ್ಲ -ಭಾರತೀಯ ಸೇನೆ
Next Article BREAKING ಕಾರು- ಖಾಸಗಿ ಬಸ್ ನಡುವೆ ಡಿಕ್ಕಿ; ಐವರು ಸಾವು

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 27-06-2026, ಶನಿವಾರ, ನೀವಿಂದು ಅದೃಷ್ಟವಂತರಾ?

4 Min Read

Sangama Siri award ಸಂಗಮ ಸಿರಿ ಪ್ರಶಸ್ತಿಗೆ ಸಂಶೋಧನಾ ಕೃತಿ ಆಹ್ವಾನ

1 Min Read

Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?

3 Min Read

Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ‌ ಕರ್ನಾಟಕ

1 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖವಿದೇಶ

Cancer medicine ಭಾರತಕ್ಕೆ ಎಂಟ್ರಿ ಕೊಟ್ಟ ಅತ್ಯಾಧುನಿಕ ಕ್ಯಾನ್ಸರ್ ಔಷಧ

2 Min Read
ಕರ್ನಾಟಕಪ್ರಮುಖ

ಕಾರವಾರ-ಬಳ್ಳಾರಿಯಲ್ಲಿ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ಬಲೆಗೆ, ಕೋಟಿ ಕೋಟಿ ಆಸ್ತಿ ಪತ್ತೆ

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?