Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Rate Today ಬಂಗಾರದ ಬೆಲೆ ಕಂಡು ದಂಗಾದ ಗೋಲ್ಡ್‌ಪ್ರಿಯರು : ಇಂದು ಎಷ್ಟಿದೆ ಬಂಗಾರದ ಬೆಲೆ ?
ಕರ್ನಾಟಕ

Gold Rate Today ಬಂಗಾರದ ಬೆಲೆ ಕಂಡು ದಂಗಾದ ಗೋಲ್ಡ್‌ಪ್ರಿಯರು : ಇಂದು ಎಷ್ಟಿದೆ ಬಂಗಾರದ ಬೆಲೆ ?

Share
1 Min Read
SHARE

newsics.com

ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಏರಿಕೆ ಕಂಡಿವೆ.ಕಳೆದೆರಡು ವಾರದಿಂದ ಏರಿಳಿಕೆಯ ಆಟವಾಡುತ್ತಿರುವ ಚಿನ್ನದ ಬೆಲೆ ಇವತ್ತು ಭರ್ಜರಿ ಹೆಚ್ಚಳ ಕಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,000 ರುಪಾಯಿಯಲ್ಲಿ ಇದೆ

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,307 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,930 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 9,742 ಆಗಿದೆ

ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 58,016 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 71,440 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 77,936 ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 1,00,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1,000 ರೂ. 10,000 ಹಾಗೂ ರೂ. 1,00,000 ಗಳಾಗಿವೆ.

TAGGED:#gold #silver #todayrate #shocking #state
Share This Article
Facebook Twitter Copy Link Print
Previous Article Health Tips ಪಿರಿಯೆಡ್ಸ್‌ ಸಮಯದಲ್ಲಿ ಬಿಸಿ ನೀರಿನ ಸ್ನಾನ ಏಕೆ ಮುಖ್ಯ
Next Article ಬಲೂಚಿಸ್ತಾನದಲ್ಲಿ ಶಾಲಾ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ, ನಾಲ್ವರು ಮಕ್ಕಳು ಸಾವು

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?