Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಲಾರಿಗೆ ಡಿಕ್ಕಿ ಹೊಡೆದ ಕಾರು, ಮೂವರು ಸಾವು : ವೈರಲ್ ವಿಡಿಯೋ ನೋಡಿ
ವೈರಲ್

Viral Video ಲಾರಿಗೆ ಡಿಕ್ಕಿ ಹೊಡೆದ ಕಾರು, ಮೂವರು ಸಾವು : ವೈರಲ್ ವಿಡಿಯೋ ನೋಡಿ

Share
0 Min Read
SHARE

newsics.com

ಹೈದರಾಬಾದ್: ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರು ಯುವಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಕುಂಟ್ಲೂರ್ ಗ್ರಾಮದ ಬಳಿ ಬುಧವಾರ ಮುಂಜಾನೆ ನಡೆದಿದೆ.

ಸಂಬಂಧಿಕರ ಮನೆಯ ಸಮಾರಂಭದಲ್ಲಿ ಭಾಗಿಯಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ. ಹಯಾತ್‌ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವರವಾದ ತನಿಖೆ ನಡೆಸುತ್ತಿದ್ದಾರೆ.

https://x.com/itz_sagarreddy/status/1925019578519970075?ref_src=twsrc%5Etfw%7Ctwcamp%5Etweetembed%7Ctwterm%5E1925019578519970075%7Ctwgr%5E3efce74e0f80afa125f61201a8885a74566117a0%7Ctwcon%5Es1_c10&ref_url=https%3A%2F%2Fkannadadunia.com%2Fthree-killed-on-the-spot-after-car-collides-with-lorry-horrific-video-of-horrific-accident-goes-viral-watch-video%2F

TAGGED:#accident #viral #video #death #hyderbad
Share This Article
Facebook Twitter Copy Link Print
Previous Article Viral ಈ ಮನೆಯಲ್ಲಿ ಹಾವುಗಳ ರಾಶಿ ರಾಶಿ: ವೈರಲ್ ವಿಡಿಯೋ ನೋಡಿ
Next Article MA Saleem ರಾಜ್ಯದ ಮುಂದಿನ ಡಿಜಿ-ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?