Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Viral ಬೆಂಗಳೂರು ರಸ್ತೆಗೆ ಇಳಿದ ಊಬರ್ ಟೈಟಾನಿಕ್ ಹಡಗು
ಕರ್ನಾಟಕ

Viral ಬೆಂಗಳೂರು ರಸ್ತೆಗೆ ಇಳಿದ ಊಬರ್ ಟೈಟಾನಿಕ್ ಹಡಗು

Share
1 Min Read
SHARE

newsics.com

ವರುಣನ ಅಬ್ಬರಕ್ಕೆ ಬೆಂಗಳೂರು ತತ್ತರಿಸಿದೆ. ತಗ್ಗು ಪ್ರದೇಶಗಳಲ್ಲಿ ನೀರಿನದೇ ಸಾಮ್ರಾಜ್ಯ. ಹೀಗಿರುವಾಗ ಊಬರ್ ಕಂಪನಿಯೂ ಬೆಂಗಳೂರಿಗೆ ಟೈಟಾನಿಕ್ ಬೋಟ್‌ ನ ವ್ಯವಸ್ಥೆಯಿದೆ ಎನ್ನುವ ಬಗ್ಗೆ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ಬೆಂಗಳೂರಿನ ಅವ್ಯವಸ್ಥೆಯನ್ನು ವ್ಯಂಗ್ಯವಾಡಿದೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

uber india ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಟೈಟಾನಿಕ್ ಬೋಟ್ ನ ವ್ಯವಸ್ಥೆಯಿರುವ ಫೋಟೋವೊಂದನ್ನು ಶೇರ್ ಮಾಡಲಾಗಿದೆ. ಈ ಫೋಟೋದಲ್ಲಿ ಬೆಂಗಳೂರಿಗೆ ಟ್ಯಾಕ್ಸಿ ಬದಲಿಗೆ ಟೈಟಾನಿಕ್ ಬೋಟ್ ನ ವ್ಯವಸ್ಥೆಯಿದೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ಊಬರ್ ಸರ್ವಿಸ್ ಲಿಸ್ಟ್ನಲ್ಲಿ ಈ ಫೋಟೋ ಹಾಕಿದ್ದು, ಒಂದು ನಿಮಿಷದಲ್ಲಿ ವೇಗವಾಗಿ ಟೈಟಾನಿಕ್ ಬೋಟ್ ಸೇವೆ ಸಿಗಲಿದೆ. ಕೇವಲ 149 ರೂ. ಹಣಕ್ಕೆ ಈ ಸೇವೆ ಒದಗಿಸಲಾಗುವುದು ಎಂದು ಬೆಂಗಳೂರಿನ ಸ್ಥಿತಿಯನ್ನು ಅಣಕಿಸಿದೆ.

https://www.instagram.com/p/DJ3coOov7kn/?igsh=eTZnYWgyazc1emlp

TAGGED:#Uber #Titanic #lands #Bangalore #road #rain #viral
Share This Article
Facebook Twitter Copy Link Print
Previous Article ಕನ್ನಡ ಮಾತನಾಡಲ್ಲ ಅಂತ ಧಿಮಾಕು ತೋರಿದ್ದ SBI ಬ್ಯಾಂಕ್ ಮ್ಯಾನೇಜರ್ ವರ್ಗಾವಣೆ
Next Article Supreme Court ಆಕೆ ಕೊಲೆಗಾರ್ತಿ ಅಲ್ಲ – ಪೂಜಾ ಖೇಡ್ಕರ್ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Popular Posts

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?