Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಹಾವನ್ನು ಮುದ್ದಾಡಿದ ಯುವಕ! ಮೈ ಝುಮ್ಮೆನ್ನುವ ವಿಡಿಯೋ ನೋಡಿ
ವೈರಲ್

Viral ಹಾವನ್ನು ಮುದ್ದಾಡಿದ ಯುವಕ! ಮೈ ಝುಮ್ಮೆನ್ನುವ ವಿಡಿಯೋ ನೋಡಿ

Share
1 Min Read
SHARE

newsics.com

ನಾವೆಲ್ಲರೂ ಈ ಹಾವು ಹೆಸರು ಕೇಳಿದರೆ ಕೂಡಲೇ ಭಯ ಪಡುತ್ತೇವೆ. ಅಪ್ಪಿ ತಪ್ಪಿ ಈ ಹಾವು ಮನೆಯೊಳಗೆ ಬಂದು ಬಿಟ್ಟರೆ, ಅದು ಹೊರಗೆ ಹೋಗುವ ತನಕ ನಾವು ಮನೆಯೊಳಗೆ ಕಾಲಿಡಲ್ಲ.ಹಲವು ಬಾರಿ ಮನೆಯ ಮೂಲೆಯಲ್ಲಿ ಅಥವಾ ಬೆಚ್ಚಗೆಗಿರುವ ಸ್ಥಳಗಳಲ್ಲಿ ಅವಿತು ಕುಳಿತುಕೊಳ್ಳುವುದನ್ನು ನೀವು ನೋಡಿರಬಹುದು. ಸಾಮಾನ್ಯವಾಗಿ ಒಂದು ಹಾವು ಕಣ್ಣಿಗೆ ಬಿದ್ದ ಕೂಡಲೇ ಎದೆ ಹಿಡಿದು ಓಡಿ ಹೋಗುವವರೇ ಹೆಚ್ಚು. ಆದರೆ ಇಲ್ಲೊಬ್ಬ ಹಾವಿನ ಜೊತೆ ಹಾವನ್ನು ಸ್ಪರ್ಶಿಸಿ ಮತ್ತು ಮುದ್ದು ಮಾಡುತ್ತಿದ್ದಾನೆ.ನಿಜಕ್ಕೂ ಇದು ಮೈ ಜುಮ್ಮೆನ್ನುವ ದೃಶ್ಯವಿದು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದು ಭಾರತದಲ್ಲಿನ ಅತಿ ಉದ್ದದ ವಿಷಕಾರಿ ಹಾವು. ಇದರ ಕಡಿತವು ಮಾರಣಾಂತಿಕವಾಗಿರುವುದರಿಂದ, ಯಾರೂ ಹತ್ತಿರ ಹೋಗಲು ಪ್ರಯತ್ನಿಸುವುದಿಲ್ಲ. ಆದಾಗ್ಯೂ, ಈ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ಹಾವನ್ನು ಸ್ಪರ್ಶಿಸಿ ಮತ್ತು ಮುದ್ದು ಮಾಡುತ್ತಿದ್ದಾನೆ. ಈ ವಿಡಿಯೋವನ್ನು ‘ಎ ಕಿಂಗ್ ಕೋಬ್ರಾ ಅಪ್‌ಕ್ಲೋಸ್’ ಎಂಬ ಶೀರ್ಷಿಕೆಯೊಂದಿಗೆ ಎಕ್ಸ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

ಹಾವು ಇಷ್ಟು ಹತ್ತಿರ ಬರುತ್ತಿರುವುದನ್ನು ನೋಡಿ ಭಯವಾಯಿತು ಇದೇನು? ಇವರು ಈ ಹಾವನ್ನು ಹೇಗೆ ಮುದ್ದು ಮಾಡುತ್ತಿದ್ದಾರೆ,ನಾಗರಹಾವನ್ನು ಇಷ್ಟು ಹತ್ತಿರದಿಂದ ನಾನು ಇನ್ನು ನೋಡಲು ಸಾಧ್ಯವಿಲ್ಲ ಅನೇಕ ಜನರು ವಿಡಿಯೋಗೆ ಕಾಮೆಂಟ್ ಮಾಡಿದ್ದಾರೆ.

https://x.com/AMAZlNGNATURE/status/1923728149013025246?ref_src=twsrc%5Etfw%7Ctwcamp%5Etweetembed%7Ctwterm%5E1923728149013025246%7Ctwgr%5Ee9a9a850fabf83d90a4d946e30bbff8e9c741dcb%7Ctwcon%5Es1_c10&ref_url=https%3A%2F%2Fkannadadunia.com%2Fhave-you-ever-seen-a-cobra-this-close-shocking-video-goes-viral%2F
‘

TAGGED:#snake #viral #video #socialmedia #youth
Share This Article
Facebook Twitter Copy Link Print
Previous Article Supreme Court ಆಕೆ ಕೊಲೆಗಾರ್ತಿ ಅಲ್ಲ – ಪೂಜಾ ಖೇಡ್ಕರ್ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್
Next Article ಕದ್ದ ಆಭರಣಗಳನ್ನು ವಧುವಿಗೆ ತೊಡಿಸಲು ಬಂದಿದ್ದ ವರ ಪೋಲಿಸರ ಅತಿಥಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?