Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಕದ್ದ ಆಭರಣಗಳನ್ನು ವಧುವಿಗೆ ತೊಡಿಸಲು ಬಂದಿದ್ದ ವರ ಪೋಲಿಸರ ಅತಿಥಿ
ವೈರಲ್

ಕದ್ದ ಆಭರಣಗಳನ್ನು ವಧುವಿಗೆ ತೊಡಿಸಲು ಬಂದಿದ್ದ ವರ ಪೋಲಿಸರ ಅತಿಥಿ

Share
1 Min Read
SHARE

newsics.com

ಇಲ್ಲೊಬ್ಬ ಯುವಕ ಕೆಲಸ ಮಾಡುತ್ತಿದ್ದ ಮನೆಯಿಂದಲೇ 10 ಲಕ್ಷ ರೂ. ಮೌಲ್ಯದ ಆಭರಣ ಕದ್ದು ವಧುವಿಗೆ ತೊಡಿಸಲು ಮುಂದಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ರಾಜಸ್ಥಾನ ರಾಜ್ಯದ ಜೈಪುರದ ಗಾಂಧಿನಗರ ಠಾಣೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಂದೀಪ್ ವರ್ಮಾ ಎಂದು ಹೇಳಲಾಗಿದೆ.

ಈತ ರಾಜಸ್ಥಾನ ವಿಶ್ವವಿದ್ಯಾಲಯದ ಎದುರಿನ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ವೃದ್ಧ ದಂಪತಿಗಳ ಆರೈಕೆಗಾಗಿ ಸಂದೀಪ್ ವರ್ಮಾ ನನ್ನು ನೇಮಿಸಲಾಗಿತ್ತು. ವೃದ್ಧ ದಂಪತಿಯ ಸೊಸೆ, ಸಂದೀಪ್‌ಗೆ ತಿಂಗಳಿಗೆ ₹15,000 ಸಂಬಳ ನೀಡುತ್ತಿದ್ದರು.ಆದರೆ, ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ನೋಡಿಕೊಂಡು ಬಂಗಾರದ ಆಭರಣವನ್ನು ಕದ್ದಿದ್ದಾನೆ.

ಎಷ್ಟೇ ಹುಡುಕಿದರೂ ಆಭರಣದ ಸಿಗದ ಹಿನ್ನೆಲೆಯಲ್ಲಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮೇಲೆ ಅನುಮಾನ ಬಂದು ಅವರ ಮದುವೆ ಮಂಟಪಕ್ಕೆ ಹೋದಾಗ ಅಲ್ಲಿ ವಧುವಿಗೆ ಆಭರಣ ಕೊಟ್ಟು ಮದುವೆ ಮಾಡಿಕೊಳ್ಳುತ್ತಿದ್ದುದು ಕಂಡುಬಂದಿದೆ. ಕದ್ದ ಮಾಲ್‌ನ ಸಮೇತವಾಗಿ ಸಿಕ್ಕಿಬಿದ್ದ ಕಳ್ಳ ಯುವಕನನ್ನು ಮದುವೆ ಮಂಟಪದಲ್ಲಿಯೇ ಬಂಧಿಸಿ ಕರೆದೊಯ್ದಿದ್ದಾರೆ.

TAGGED:#Groom #stolen #jewelry #bride #police #guest
Share This Article
Facebook Twitter Copy Link Print
Previous Article Viral ಹಾವನ್ನು ಮುದ್ದಾಡಿದ ಯುವಕ! ಮೈ ಝುಮ್ಮೆನ್ನುವ ವಿಡಿಯೋ ನೋಡಿ
Next Article ಬೆಂಗಳೂರು ಮಳೆ ಅವಾಂತರ: ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವು

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?