Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಮಳೆ ಅವಾಂತರ: ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವು
ಕರ್ನಾಟಕ

ಬೆಂಗಳೂರು ಮಳೆ ಅವಾಂತರ: ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವು

Share
0 Min Read
SHARE

newsics.com

ಬೆಂಗಳೂರು: ಮಳೆ ಅವಾಂತರಕ್ಕೆ ಮತ್ತೊಂದು ಬಲಿ. ಬೈಕ್ ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ
ಕೋರಮಂಗಲದಲ್ಲಿ ನಡೆದಿದೆ. ಆಡುಗೋಡಿ ನಿವಾಸಿ ಮೂಡಲಗಿರಿ(50) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ.

ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಮೂಡಲಗಿರಿ ಅವರು ಕೋರಮಂಗಲದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆಯಲ್ಲೇ ಮರ ಬಿದ್ದು ಮೃತಪಟ್ಟಿದ್ದಾರೆ.

ಇದರೊಂದಿಗೆ ಬೆಂಗಳೂರಿನಲ್ಲಿ ಮಳೆ ಅವಾಂತರದಿಂದ ನಾಲ್ವರು ಮೃತಪಟ್ಟಿದ್ದಾರೆ. ಎಂಎಸ್ ಪಾಳ್ಯದ ಅಪಾರ್ಟ್ಮೆಂಟ್ ಬೇಸ್ ಮೆಂಟ್ ನಲ್ಲಿ ನಲ್ಲಿ ನೀರು ಹೊರ ಹಾಕುವಾಗ ವಿದ್ಯುತ್ ಶಾಕ್ ನಿಂದ ಮನಮೋಹನ ಕಾಮತ್ ಮತ್ತು ದಿನೇಶ್ ಮೃತಪಟ್ಟಿದ್ದರು.

TAGGED:#rain #banglore #baik #death #driver
Share This Article
Facebook Twitter Copy Link Print
Previous Article ಕದ್ದ ಆಭರಣಗಳನ್ನು ವಧುವಿಗೆ ತೊಡಿಸಲು ಬಂದಿದ್ದ ವರ ಪೋಲಿಸರ ಅತಿಥಿ
Next Article Viral ಚಲಿಸುವ ಬೈಕ್ ನಲ್ಲೇ ಚಪ್ಪಲಿಯಿಂದ ಪತಿಗೆ ಹೊಡೆದ ಪತ್ನಿ: ವೈರಲ್ ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?