Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Jaggery Benefits: ಒಂದು ತುಣುಕು ಬೆಲ್ಲದಲ್ಲಿದೆ ನಾನಾ ಪ್ರಯೋಜನ
ಆರೋಗ್ಯ

Jaggery Benefits: ಒಂದು ತುಣುಕು ಬೆಲ್ಲದಲ್ಲಿದೆ ನಾನಾ ಪ್ರಯೋಜನ

Share
1 Min Read
SHARE

newsics.com

ಭಾರತೀಯ ಪಾಕಪದ್ಧತಿಯಲ್ಲಿ ಬೆಲ್ಲ ಒಂದು ಪ್ರಮುಖ ಅಂಶವಾಗಿದೆ. ಯಾವುದೇ ಸಿಹಿ ಪದಾರ್ಥ ಮಾಡಿದರೂ ಅದಕ್ಕೆ ಸಕ್ಕರೆ ಬದಲು ಬೆಲ್ಲ ಹಾಕಿದರೆ ಅದರ ರುಚಿಯೇ ಬೇರೆ ಇರುತ್ತೆ. ಈ ಹಿಂದೆ ಬೆಲ್ಲವನ್ನೇ ಬಳಸಲಾಗುತ್ತಿತ್ತು. ಆದ್ರೆ ಸಕ್ಕರೆ ಬಂದ ಮೇಲೆ ಬೆಲ್ಲದ ಬಳಕೆ ಕಡಿಮೆಯಾಗಿದೆ. ಕೆಲ ಹಳ್ಳಿಗಳಲ್ಲಿ ಈಗಲೂ ಕೂಡ ಕೇವಲ ಬೆಲ್ಲವನ್ನೇ ಬಳಸುವುದನ್ನು ನಾವು ನೋಡಬಹುದು. ಒಂದೇ ಒಂದು ತುಂಡು ಬೆಲ್ಲ ಪ್ರತಿ ದಿನಾ ಸವಿಯುವುದರಿಂದ ಅನೇಕ ರೀತಿಯ ಆರೋಗ್ಯದ ಪ್ರಯೋಜನಗಳನ್ನು ಪಡೆಯಬಹುದು.

ಬೆಲ್ಲ ಶ್ವಾಸಕೋಶದ ದಕ್ಷತೆ ಕಾಪಾಡುತ್ತದೆ: ಬೆಲ್ಲ ರಕ್ತ ಮತ್ತು ಶ್ವಾಸಕೋಶವನ್ನು ನಿರ್ವಿಷಗೊಳಿಸುವುದಲ್ಲದೆ, ಶ್ವಾಸಕೋಶದ ದಕ್ಷತೆಯನ್ನು ಹೆಚ್ಚಿಸುತ್ತದೆ. ಉಸಿರಾಟದ ಸಮಸ್ಯೆ ಇರುವವರು ಬೆಲ್ಲೆ ಸವಿಯುವುದರಿಂದ ಹೆಚ್ಚು ಪ್ರಯೋಜನಗಳಿವೆ.

ಶಕ್ತಿಯನ್ನು ನಿಧಾನವಾಗಿ ಬಿಡುಗಡೆ ಮಾಡಿ, ರಕ್ತದಲ್ಲಿನ ಸಕ್ಕರೆಯ ಮಟ್ಟ ಅತಿಯಾಗಿ ಏರದಂತೆ ತಡೆಯುವ ಮೂಲಕ ತೂಕ ಇಳಿಕೆಗೆ ಸಹಾಯ ಮಾಡುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಮಧುಮೇಹ ಇರುವವರಿಗೆ ಬೆಲ್ಲ ಸೇವನೆ ಸಹಾಯಕಾರಿ: ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಬೆಲ್ಲ ಸಹಾಯ ಮಾಡುತ್ತದೆ. ಹೀಗಾಗಿ ಮಧುಮೇಹ ಹೊಂದಿರುವವರು ಸಕ್ಕರೆಯ ಬದಲಾಗಿ ಬೆಲ್ಲವನ್ನು ಸೇವನೆ ಮಾಡಬಹುದು.

ಬೆಲ್ಲದ ತಿನಿಸುಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದು: ಚಳಿಗಾಲದಲ್ಲಿ ಬೆಲ್ಲದ ರೊಟ್ಟಿ ತಿನ್ನುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಬೆಲ್ಲವು ತೂಕ ನಷ್ಟಕ್ಕೆ ಕಾರಣವಾಗುವುದರಿಂದ ನಿಯಮಿತವಾಗಿ ಸಕ್ಕರೆಯ ಪರ್ಯಾಯವಾಗಿ ಬಳಸಬಹುದು.

TAGGED:#Jaggery #Benefits #health #tips #lifestyle
Share This Article
Facebook Twitter Copy Link Print
Previous Article Google Map ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ನುಗ್ಗಿದ ಟಿಟಿ – ಮುಂದೇನಾಯ್ತು
Next Article major landslide near Kumta ಕುಮಟಾ ಬಳಿ‌ ಮತ್ತೆ ಭಾರೀ ಗುಡ್ಡ ಕುಸಿತ, ರಸ್ತೆ ಸಂಚಾರ ಬಂದ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?