Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RGV’s nasty comment Kiara Advani’s bikini ಕಿಯಾರಾ ಅಡ್ವಾಣಿ ಬಿಕಿನಿ ಚಿತ್ರಕ್ಕೆ ರಾಮ್ ಗೋಪಾಲ್ ವರ್ಮಾ ಕಮೆಂಟ್, ಕೆರಳಿದ ನೆಟ್ಟಿಗರು
ದೇಶಪ್ರಮುಖಮನರಂಜನೆವೈರಲ್

RGV’s nasty comment Kiara Advani’s bikini ಕಿಯಾರಾ ಅಡ್ವಾಣಿ ಬಿಕಿನಿ ಚಿತ್ರಕ್ಕೆ ರಾಮ್ ಗೋಪಾಲ್ ವರ್ಮಾ ಕಮೆಂಟ್, ಕೆರಳಿದ ನೆಟ್ಟಿಗರು

Share
1 Min Read
SHARE

newsics.com

ವಾರ್ 2 ಚಿತ್ರದ ಟೀಸರ್‌ ನೋಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಿಯಾರಾ ಅಡ್ವಾಣಿಯವರ ಬಿಕಿನಿ ಚಿತ್ರವನ್ನು ಹಂಚಿಕೊಂಡು ಕೆಟ್ಟದಾಗಿ ಬರೆದು ಪೋಸ್ಟ್‌ ಮಾಡಿದ್ದರಿಂದ ನೆಟ್ಟಿಗರು RGV ವಿರುದ್ಧ ಗರಂ ಆಗಿದ್ದಾರೆ.

ಯಶ್ ರಾಜ್ ಬ್ಯಾನರ್ ಅಡಿಯಲ್ಲಿ ಸಿದ್ಧವಾಗಿರುವ ವಾರ್ 2 ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಎಲ್ಲೆಡೆ ಭರ್ಜರಿ ಮೆಚ್ಚುಗೆ ಕೇಳಿಬರುತ್ತಿದೆ.

ಆದರೆ ಈ ಟೀಸರ್‌ನಲ್ಲಿ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್‌ಟಿಆರ್ ಅವರ ಆ್ಯಕ್ಷನ್‌ಗಿಂತ ಹೆಚ್ಚಾಗಿ, ಕಿಯಾರಾ ಅಡ್ವಾಣಿಯವರ ಬಿಕಿನಿ ಲುಕ್ ಬಗ್ಗೆ ಚರ್ಚೆಯಾಗುತ್ತಿದೆ.

ಕೆಲವು ಕ್ಷಣಗಳಷ್ಟೇ ಕಾಲ ಪರದೆಯ ಮೇಲೆ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಕಿಯಾರಾ ಅವರ ಬಿಕಿನಿ ದೃಶ್ಯವನ್ನು ನೋಡಲು ಪ್ರೇಕ್ಷಕರು ತುಂಬಾ ಉತ್ಸುಕರಾಗಿದ್ದಾರೆ.

ಕಿಯಾರಾ ಅಡ್ವಾಣಿ ಅವರ ಬಿಕಿನಿ ಲುಕ್ ಅಭಿಮಾನಿಗಳಿಗೆ ಇಷ್ಟವಾಗುತ್ತಿದ್ದರೆ, ರಾಮ್ ಗೋಪಾಲ್ ವರ್ಮಾ ಈ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದಾರೆ. ಇದರಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾದ್ದರಿಂದ ಟ್ವೀಟ್ ಡಿಲೀಟ್ ಮಾಡಿದ್ದಾರೆ.

ವಾರ್ 2 ಚಿತ್ರದ ಟೀಸರ್ ನೋಡಿದ ನಂತರ, ರಾಮ್ ಗೋಪಾಲ್ ವರ್ಮಾ ಕಿಯಾರಾ ಅಡ್ವಾಣಿಯವರ ಬಿಕಿನಿ ಚಿತ್ರವನ್ನು ಹಂಚಿಕೊಂಡು, ‘ಆಕೆಯ ಹಿಂಬದಿಯನ್ನು (ಬ್ಯಾಕ್) ಪಡೆಯಲು ದೇಶಗಳ ಬದಲಿಗೆ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್ಟಿಆರ್ ನಡುವೆ ಯುದ್ಧ ನಡೆದರೆ ಇದು ಬ್ಯಾಕ್ಬಸ್ಟರ್ ಆಗುತ್ತದೆ’ ಎಂದು ಬರೆದಿದ್ದಾರೆ.

ನಿರ್ದೇಶಕರ ಈ ಟ್ವೀಟ್‌ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜನರ ದ್ವೇಷ ಗಮನಿಸಿದ ರಾಮ್ ಗೋಪಾಲ್ ವರ್ಮಾ ಟ್ವೀಟ್ ಅನ್ನು ಡಿಲೀಟ್‌ ಮಾಡಿದರೂ ಅದರ ಸ್ಕ್ರೀನ್‌ ಶಾಟ್‌ಗಳು ಸಖತ್‌ ವೈರಲ್‌ ಆಗುತ್ತಿವೆ.

TAGGED:Ram Gopal Varma's nasty comment on Kiara Advani's bikini photo angers netizens
Share This Article
Facebook Twitter Copy Link Print
Previous Article major landslide near Kumta ಕುಮಟಾ ಬಳಿ‌ ಮತ್ತೆ ಭಾರೀ ಗುಡ್ಡ ಕುಸಿತ, ರಸ್ತೆ ಸಂಚಾರ ಬಂದ್
Next Article No drone flying allowed in Tirupati ತಿರುಪತಿಯಲ್ಲಿನ್ನು ಡ್ರೋನ್ ಹಾರಾಟಕ್ಕಿಲ್ಲ ಅವಕಾಶ, ಡ್ರೋನ್ ನಿರೋಧಕ ತಂತ್ರಜ್ಞಾನ ಬಳಕೆಗೆ ಟಿಟಿಡಿ ನಿರ್ಧಾರ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?