Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI ಬಿಕಾನೇರ್ ವಾಯುನೆಲೆಗೆ ಇಂದು ಮೋದಿ ಭೇಟಿ
ದೇಶ

PM MODI ಬಿಕಾನೇರ್ ವಾಯುನೆಲೆಗೆ ಇಂದು ಮೋದಿ ಭೇಟಿ

Share
0 Min Read
SHARE

newsics.com

ನವದೆಹಲಿ: ರಾಜಸ್ಥಾನದ ಬಿಕಾನೇರ್ ವಾಯುನೆಲೆಗೆ ಇಂದು ಬೆಳಗ್ಗೆ 9:30ಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಯೋಧರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.

ಕಾಶ್ಮೀರದ ಪಹಲ್ಗಾಂನಲ್ಲಿ ಅಮಾಯಕ ಪ್ರವಾಸಿಗರನ್ನು ಉಗ್ರರು ಕೊಂದಿದ್ದರು. ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ಉಗ್ರರ ನೆಲೆಗಳನ್ನು ನಾಶಪಡಿಸಲಾಗಿತ್ತು.

ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಭಾರತೀಯ ಯೋಧರು ನಾಶ ಮಾಡಿದ್ದರು. ನಮ್ಮ ಯೋಧರ ಶಕ್ತಿ ಸಾಮರ್ಥ್ಯ ಧೈರ್ಯ ಕಾರ್ಯವನ್ನು ಮೋದಿ ಶ್ಲಾಘಿಸಲಿದ್ದಾರೆ. ಬಿಕಾನೇರ್ ನಲ್ಲಿ ಯೋಧರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಿದ್ದಾರೆ.

TAGGED:#Modi #visits #Bikaner #AirBase #delhi
Share This Article
Facebook Twitter Copy Link Print
Previous Article UPI Payment : ಇನ್ಮುಂದೆ ತಪ್ಪಾದ ಖಾತೆಗೆ ಹಣ ಪಾವತಿಯಾಗಲ್ಲ
Next Article ಗುಡುಗು ಸಹಿತ ಭಾರಿ ಮಳೆ: ದೆಹಲಿಯಲ್ಲಿ 13 ಹೆಚ್ಚು ವಿಮಾನಗಳ ಮಾರ್ಗ ಬದಲಾವಣೆ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?