Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > UK Election ರಿಷಿ ಸುನಕ್‌ ಸರ್ಕಾರ ಪತನಕ್ಕೆ ಇವೆಲ್ಲ ಕಾರಣವಾ?
ವಿದೇಶ

UK Election ರಿಷಿ ಸುನಕ್‌ ಸರ್ಕಾರ ಪತನಕ್ಕೆ ಇವೆಲ್ಲ ಕಾರಣವಾ?

Share
1 Min Read
SHARE

newsics.com

ಲಂಡನ್: ಬ್ರಿಟನ್‌ನ 650 ಸ್ಥಾನಗಳಲ್ಲಿ ಲೇಬರ್ ಪಕ್ಷ 410 ಸ್ಥಾನಗಳನ್ನು ಗೆದ್ದಿದೆ. ರಿಷಿ ಸುನಕ್‌ ಅವರ ಕನ್ಸರ್ವೇಟಿವ್ ಪಕ್ಷವು 118 ಸ್ಥಾನಗಳಿಗೆ ಕುಸಿದಿದೆ.

ಲೇಬರ್ ಪಾರ್ಟಿಯ ಈ ಗೆಲುವು 1997ರ ನಂತರ ಪಾರ್ಟಿ ಸಾಧಿಸಿದ ದೊಡ್ಡ ಗೆಲುವು ಎಂದೆನಿಸಿದೆ.

ಅವಧಿಗೂ ಮುನ್ನವೇ ಬ್ರಿಟನ್‌‌ನಲ್ಲಿ ಚುನಾವಣೆ ನಡೆಸಿದ್ದೇ ರಿಷಿ ಸುನಕ್‌ ಸೋಲಿಗೆ ಕಾರಣವಾಯ್ತಾ ಎನ್ನುವ ಅನುಮಾನ ಶುರುವಾಗಿದೆ. ಅಲ್ಲದೇ ರಿಷಿ ಸುನಕ್ ಅವರ ಅತಿಯಾದ ಆತ್ಮವಿಶ್ವಾಸ ಈ‌ ಮುಳುವಿಗೆ ಕಾರಣವಾಯ್ತು ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು ಸಾರ್ವತ್ರಿಕ ಚುನಾವಣೆಯ ಸೋಲನ್ನು ಒಪ್ಪಿಕೊಂಡು ಶುಕ್ರವಾರ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಲೇಬರ್ ಪಾರ್ಟಿಯನ್ನು ಮುನ್ನಡೆಸುತ್ತಿರುವ ಕೀರ್ ಸ್ಟಾರ್ಮರ್ ಮುಂದಿನ ಪ್ರಧಾನಿ ಎಂದು ಬಿಂಬಿಸಲಾಗುತ್ತಿದೆ.

ರಿಷಿ ಸುನಕ್‌ ಅವರ ಕನ್ಸರ್ವೇಟಿವ್ ಪಕ್ಷವು 14 ವರ್ಷಗಳ ನಂತರ ಹೀನಾಯ ಸೋಲು ಕಂಡಿದೆ. ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷವು ಐತಿಹಾಸಿಕ ಯುಕೆ ಚುನಾವಣೆಯಲ್ಲಿ ಪ್ರಚಂಡ ವಿಜಯ ಸಾಧಿಸಿದೆ. ಸುಧಾಮೂರ್ತಿ ಅಳಿಯ ರಿಷಿ ಸುನಕ್‌ ಅಂದುಕೊಂಡಿದ್ದೆ ಒಂದು, ಆಗಿದ್ದೇ ಇನ್ನೊಂದು.

ಅವಧಿಗೂ ಮೊದಲೇ ಚುನಾವಣೆಗಳನ್ನು ನಡೆಸಿದರೆ, ಮತ್ತೊಮ್ಮೆ ಅಧಿಕಾರ ತಮ್ಮ ತೆಕ್ಕೆಗೆ ಸಿಗಲಿದೆ ಎಂದು ಭಾವಿಸಿದ್ದರು. ಅಲ್ಲದೆ ತಾವು ಹಾಕಿಕೊಂಡ ಜನಪರ ಕಾರ್ಯಕ್ರಮಗಳಿಗೆ ಜನರು ಜೈ ಎಂದಿದ್ದಾರೆ ಎಂದು ತಿಳಿದುಕೊಂಡಿದ್ದರು.

ಆದರೆ ರಿಷಿ ಸುನಕ್‌ ಅವರ ಈ ಪ್ಲ್ಯಾನ್‌ ಉಲ್ಟಾ ಹೊಡೆಯುತ್ತದೆ ಎಂದು ಅವರು ಅಂದುಕೊಂಡಿರಲಿಲ್ಲ. ಅತಿಯಾದ ಆತ್ಮವಿಶ್ವಾಸ ಸುನಕ್ ಅವರನ್ನು ಪ್ರಪಾತಕ್ಕೆ ತಳ್ಳಿದೆ.

ಹೆರಿಗೆ ವೇಳೆ ಮಗುವಿನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯ! ಶಿಶು ಸಾವು

ಅಶ್ಲೀಲ ವಿಡಿಯೋ ವೀಕ್ಷಿಸಲು ಮಾಸಿಕ ಪಾಸ್ ಕಡ್ಡಾಯ!

ಜಗತ್ತಿನ ಮೊದಲ ಸಿಎನ್‌ಜಿ ಬೈಕ್ ಬಜಾಜ್ ಫ್ರೀಡಂ 125 ಬಿಡುಗಡೆ: ದೇಶದಲ್ಲೂ ಬುಕಿಂಗ್ ಆರಂಭ

TAGGED:Is all this the reason for the fall of Rishi Sunak's government in UK Election?
Share This Article
Facebook Twitter Copy Link Print
Previous Article ದಿನ ಭವಿಷ್ಯ: 06-07-2024 ಕಟಕ- ಉದ್ಯೋಗದಲ್ಲಿ ಉತ್ತಮ ಯಶಸ್ಸು, ಧನುಸ್ಸು- ಅನಿರೀಕ್ಷಿತ ಧನ ಲಾಭ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article UK Election- ಬ್ರಿಟನ್ನರಿಗೆ ಎಐ ಅಭ್ಯರ್ಥಿ ಇಷ್ಟವಾಗಲಿಲ್ಲವೇಕೆ?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?