Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಆಲಿಕಲ್ಲು ಮಳೆ, ಗುಡುಗು, ಮಿಂಚಿನಿಂದ ವಿಮಾನ ಜಸ್ಟ್ ಮಿಸ್ : ವೈರಲ್ ವಿಡಿಯೋ ನೋಡಿ
ದೇಶ

Viral ಆಲಿಕಲ್ಲು ಮಳೆ, ಗುಡುಗು, ಮಿಂಚಿನಿಂದ ವಿಮಾನ ಜಸ್ಟ್ ಮಿಸ್ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಆಲಿಕಲ್ಲು ಮಳೆ ಸುರಿಯುತ್ತಿರುವಾಗ 200 ಪ್ರಯಾಣಿಕರನ್ನು ಹೊತ್ತು ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನವೊಂದು ದೊಡ್ಡ ಅನಾಹುತದಿಂದ ಪಾರಾಗಿದೆ.

ಇಂಡಿಗೋ ವಿಮಾನ 6E2142 ದೆಹಲಿಯಿಂದ ಜಮ್ಮುಕಾಶೀರದ ಶ್ರೀನಗರಕ್ಕೆ 200 ಪ್ರಯಾಣಿಕರನ್ನು ಹೊತ್ತು ಆಕಾಶದಲ್ಲಿ ಪ್ರಯಾಣಿಸುತ್ತಿತ್ತು. ವಿಮಾನ ಆಕಾಶದಲ್ಲಿ ಇರುವಾಗಲೇ ಬಲವಾದ ಆಲಿಕಲ್ಲು ಮಳೆ ಆರಂಭವಾಗಿದೆ. ಆಲಿಕಲ್ಲುಗಳು ವಿಮಾನದ ಮೇಲೆ ಬೀದ್ದಿದ್ದರಿಂದ ಶಬ್ಧ ಕೂಡ ಭಯ ಮೂಡಿಸಿದೆ. ಆಲಿಕಲ್ಲು ಮಳೆ ಜೊತೆಗೆ ಗುಡುಗು, ಮಿಂಚು, ಗಾಳಿಯೂ ಜೋರಾಗಿ ಬೀಸುತ್ತಿದ್ದರಿಂದ ಇಡೀ ವಿಮಾನವೇ ಆಕಾಶದಲ್ಲಿ ಅಲುಗಾಡಿದ್ದು ಭಾರೀ ಆತಂಕಕ್ಕೆ ಕಾರಣವಾಗಿತ್ತು.

ಪ್ರಕ್ಷುಬ್ಧ ಹವಾಮಾನದಿಂದಾಗಿ ವಿಮಾನ ಪೈಲಟ್ ತಕ್ಷಣ ಶ್ರೀನಗರದ ವಾಯು ಸಂಚಾರ ನಿಯಂತ್ರಣಕ್ಕೆ ತುರ್ತು ವರದಿ ಮಾಡಿದ್ದಾರೆ. ತುರ್ತು ವರದಿ ಬೆನ್ನಲ್ಲೇ ಸಂಜೆ 6:30ಕ್ಕೆ ಸುರಕ್ಷಿತವಾಗಿ ವಿಮಾನ ಶ್ರೀನಗರದಲ್ಲಿ ಲ್ಯಾಂಡ್ ಆಗಿದೆ.

https://x.com/Akshita_N/status/1925208080771641614?ref_src=twsrc%5Etfw%7Ctwcamp%5Etweetembed%7Ctwterm%5E1925208080771641614%7Ctwgr%5E50a2305495eb8d6e9d63cb8af507d5282ccc205c%7Ctwcon%5Es1_c10&ref_url=https%3A%2F%2Fnewsfirstlive.com%2Findigo-delhi-srinagar-flight-encounters-turbulence-in-bad-weather%2F

TAGGED:#flight #viral #video #rain #passenger
Share This Article
Facebook Twitter Copy Link Print
Previous Article ಸರ್ಕಾರಿ ಬಸ್-ಟೆಂಪೋ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವು
Next Article Rain Alert ಇಂದಿನಿಂದ ರಾಜ್ಯದ ಹಲವೆಡೆ 5 ದಿನಗಳ ಕಾಲ ಮಳೆ ಸಾಧ್ಯತೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?