newsics.com
ಚಿನ್ನದ ದರ ಹಾವು ಏಣಿ ಆಟ ಆಡುತ್ತಿದೆ. ಕಳೆದ ವಾರ ನಿರಂತರವಾಗಿ ಏರಿಕೆ ಕಂಡು, ನಿನ್ನೆ ದಿಢೀರನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಮತ್ತೆ ಹೆಚ್ಚಳ ಕಂಡಿದೆ. ಮತ್ತೆ ಚಿನ್ನದ ದರ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ನಿನ್ನೆಯ ದರಕ್ಕೂ ಇಂದಿನ ದರಕ್ಕೂ ಹೋಲಿಸಿದರೆ ಅಜಗಜಾಂತರ ವ್ಯತ್ಯಾಸವಿದ್ದು, ಚಿನ್ನಾಭರಣಪ್ರಿಯರಿಗೆ ಬೇಸರ ತರಿಸಿದೆ.
ನಗರಗಳಲ್ಲಿ ಹೇಗಿದೆ ಚಿನ್ನದ ದರ?
ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 9,791 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 9,791, ರೂ. 9,791 ರೂ. 9,791 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 8,990 ರೂ. ಆಗಿದೆ.
ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ
ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,344 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,975 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 9,791 ಆಗಿದೆ
ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,34,400 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,97,500 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 9,79,100 ಆಗಿದೆ.
ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 1,01,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1,000 ರೂ. 10,000 ಹಾಗೂ ರೂ. 1,00,000 ಗಳಾಗಿವೆ.
ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 1,12,000 ಆಗಿದ್ದರೆ, ದೆಹಲಿಯಲ್ಲಿ ರೂ. 1,01,000, ಮುಂಬೈನಲ್ಲಿ ರೂ. 1,01,000 ಹಾಗೂ ಕೊಲ್ಕತ್ತದಲ್ಲೂ ರೂ. 1,01,000 ಗಳಾಗಿದೆ.