Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Satyapal Malik ಭ್ರಷ್ಟಾಚಾರ ಪ್ರಕರಣ: ಸತ್ಯಪಾಲ್ ಮಲಿಕ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
Uncategorized

Satyapal Malik ಭ್ರಷ್ಟಾಚಾರ ಪ್ರಕರಣ: ಸತ್ಯಪಾಲ್ ಮಲಿಕ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Share
1 Min Read
SHARE

newsics.com

ನವದೆಹಲಿ: 2,200 ಕೋಟಿ ರೂಪಾಯಿ ಮೌಲ್ಯದ ಕಿರು ಜಲವಿದ್ಯುತ್ ಯೋಜನೆ ಮಂಜೂರು ಮಾಡುವಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮತ್ತು ಇತರ ಐವರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಮೂರು ವರ್ಷಗಳ ತನಿಖೆಯ ನಂತರ ವಿಶೇಷ ನ್ಯಾಯಾಲಯದ ಮುಂದೆ ಸಿಬಿಐ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿದ್ದು, ಮಲಿಕ್ ಮತ್ತು ಅವರ ಇಬ್ಬರು ಸಹಾಯಕರಾದ ವೀರೇಂದ್ರ ರಾಣಾ ಮತ್ತು ಕನ್ವರ್ ಸಿಂಗ್ ರಾಣಾ ಅವರನ್ನು ಹೆಸರಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಿಕ್ ಮತ್ತು ಇತರರ ನಿವಾಸಗಳಲ್ಲಿ ಸಿಬಿಐ ಶೋಧ ನಡೆಸಿತ್ತು. ಆಗಸ್ಟ್ 23, 2018 ರಿಂದ ಅಕ್ಟೋಬರ್ 30, 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್, ಯೋಜನೆಗೆ ಸಂಬಂಧಿಸಿದ ಒಂದು ಫೈಲ್ ಸೇರಿದಂತೆ ಎರಡು ಫೈಲ್‌ಗಳಿಗೆ ಸಹಿ ಹಾಕಲು ತಮಗೆ 300 ಕೋಟಿ ರೂ. ಲಂಚದ ಆಫರ್ ನೀಡಲಾಗಿತ್ತು ಎಂದು ಹೇಳಿಕೊಂಡಿದ್ದರು

ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ ಬೆನ್ನಲ್ಲೇ ಮಲಿಕ್‌ ಅವರ ಎಕ್ಸ್‌ ಖಾತೆಯಿಂದ ಪೋಸ್ಟ್‌ವೊಂದು ಬಂದಿದೆ. ‘ನನ್ನ ಅನೇಕ ಹಿತೈಷಿಗಳಿಂದ ನನಗೆ ಕರೆಗಳು ಬರುತ್ತಿವೆ. ಆದರೆ ನಾನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ.

Share This Article
Facebook Twitter Copy Link Print
Previous Article IND vs ENG: ಭಾರತ ಅಂಡರ್-19 ತಂಡ ಪ್ರಕಟ; ವೈಭವ್ ಸೂರ್ಯವಂಶಿ – ಆಯುಷ್ ಮ್ಹಾತ್ರೆಗೆ ಒಲಿದ ಅದೃಷ್ಟ
Next Article Manu arrest ನಟ ಮಡೆನೂರು ಮನು ಅರೆಸ್ಟ್, ಸಿನಿಮಾ ಬಿಡುಗಡೆ ಹೊತ್ತಲ್ಲೇ ವಿವಾದ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?