Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಕ್ಕಳನ್ನು ವಿದೇಶದಲ್ಲಿ ಓದಿಸೋ ಮುನ್ನ ಯೋಚಿಸಿ: ಪೋಷಕರಿಗೆ ಮನವಿ
ಪ್ರಮುಖವಿದೇಶವೈರಲ್

ಮಕ್ಕಳನ್ನು ವಿದೇಶದಲ್ಲಿ ಓದಿಸೋ ಮುನ್ನ ಯೋಚಿಸಿ: ಪೋಷಕರಿಗೆ ಮನವಿ

Share
2 Min Read
SHARE

newsics.com

ನವದೆಹಲಿ: ವಿದೇಶಗಳಿಗೆ ಮಕ್ಕಳನ್ನು ಓದಿಸಲು ಕಳುಹಿಸುವುದು ಈಗ ಫ್ಯಾಷನ್ ಆಗಿದೆ. ಇತ್ತೀಚೆಗೆ ಮಧ್ಯಮ ಹಾಗೂ ಬಡ ಮಧ್ಯಮ ವರ್ಗದ ಪೋಷಕರು ಮಕ್ಕಳನ್ನು ವಿದೇಶದಲ್ಲಿ ಓದಿಸುವ ಸಂಕಲ್ಪ ಮಾಡುತ್ತಿದ್ದಾರೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ವಿದೇಶದಲ್ಲಿ ಓದಿದ ಕೂಡಲೇ ಮಕ್ಕಳಿಗೆ ಉದ್ಯೋಗ ಸಿಕ್ಕಿ ಬಿಡುವುದೇ ಇಲ್ಲ ಏನ್ನುತ್ತಾರೆ ಉದ್ಯಮಿಯೊಬ್ಬರು.

ಈ ಬಗ್ಗೆ ಹರಿಯಾಣದ ಉದ್ಯಮಿಯೊಬ್ಬರು ಭಾರತೀಯ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ.ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್‌ನಲ್ಲಿ ಅವರು ಮಾಡಿದ ಪೋಸ್ಟ್ ಈಗ ಸಖತ್ ವೈರಲ್ ಆಗಿದೆ.

ಈಗಿನ ಪರಿಸ್ಥಿತಿಯಲ್ಲಿ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಅಮೆರಿಕ, ಕೆನಡಾ ಮತ್ತು ಯುಕೆಗಳಲ್ಲಿ ಯಾವುದೇ ಉದ್ಯೋಗಗಳಿಲ್ಲ. ಎಂಜಿನಿಯರಿಂಗ್ ವಿದ್ಯಾರ್ಥಿಗಳು, ವಿಶೇಷವಾಗಿ ಐಐಟಿಯನ್ನರು, ಸುಲಭವಾದ ಹ್ಯಾಕ್ ಮಾಡಿ, ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಪಡೆದು $ 200,000 ಆರಂಭಿಕ ವೇತನದ ತಂತ್ರಜ್ಞಾನದ ಕೆಲಸವನ್ನು ಪಡೆದಿದ್ದಾರೆ. ಆದರೆ ಇನ್ನು ಮುಂದೆ ಈ ಆಟ ನಡೆಯುವುದಿಲ್ಲ ಎಂದಿದ್ದಾರೆ.

ಕಠಿಣ ವಲಸೆ ನಿಯಮಗಳಿಂದಾಗಿ ಅಮೆರಿಕ, ಯುಕೆ ಮತ್ತು ಕೆನಡಾದಲ್ಲಿ ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ವೇಗವಾಗಿ ಕುಗ್ಗುತ್ತಿವೆ ಎಂದು ಅವರು ಎಚ್ಚರಿಸಿದ್ದಾರೆ. ಈ ಎಕ್ಸ್ ಪೋಸ್ಟ್‌ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೇಕರು ಕಾಮೆಂಟ್‌ಗಳಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಮೆರಿಕ, ಕೆನಡಾ ಮತ್ತು ಯುಕೆಯಂತಹ ದೇಶಗಳಲ್ಲಿ ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಕುಸಿಯುತ್ತಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ದೇಶಗಳಲ್ಲಿ ವಲಸೆ ನೀತಿಗಳನ್ನು ಬಿಗಿಗೊಳಿಸುತ್ತಿರುವುದರಿಂದ ವಿದ್ಯಾರ್ಥಿಗಳು ಪದವಿ ಪಡೆದ ನಂತರವೂ ಅಲ್ಲಿಯೇ ಉಳಿಯುವುದು ಕಷ್ಟಕರವಾಗುತ್ತಿದೆ ಎಂಬ ಆತಂಕದ ನಡುವೆ ರಾಜೇಶ್ ಸಾಹ್ನಿ ಭಾರತೀಯ ಪೋಷಕರಿಗೆ ಈ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ಕೆಲವರು ಈ ಮಾತನ್ನು ನಂಬಲು ಸಿದ್ಧರಿಲ್ಲ, ಯಾರು ಇವರ ಮಾತನ್ನು ಕೇಳಬೇಡಿ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಆದರೆ ಬಹುತೇಕರು ಅವರು ಹೇಳುತ್ತಿರುವುದು ನಿಜ ಎಂದಿದ್ದಾರೆ.

ಹೀಗಾಗಿ ಸಾಲ ಸೋಲ ಮಾಡಿ ಮಕ್ಕಳನ್ನು ವಿದೇಶಕ್ಕೆ ಕಳುಹಿಸುವ ಪೋಷಕರು ಈ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಸರಿಯಾದ ಮಾರ್ಗದರ್ಶನವಿಲ್ಲದೇ ಈ ಮಹತ್ವದ ನಿರ್ಧಾರ ಮಾಡಿದ್ದಲ್ಲಿ ಶ್ರೀಮಂತಿಕೆಯ ಬದಲು ತಲೆಮೇಲೆ ದೊಡ್ಡ ಸಾಲದ ಹೊರೆ ಹೊರುವಂತಹ ಸ್ಥಿತಿ ನಿರ್ಮಾಣವಾಗಬಹುದು.

https://x.com/rajeshsawhney/status/1924090684631322695?ref_src=twsrc%5Etfw%7Ctwcamp%5Etweetembed%7Ctwterm%5E1924090684631322695%7Ctwgr%5E9d42c92e5131c6b8baa84e7d3f1c72aacbfde86d%7Ctwcon%5Es1_c10&ref_url=https%3A%2F%2Fm.test.in%2F

Chaitra Kundapura ಕೊಲೆ ಬೆದರಿಕೆ: ಚೈತ್ರಾ ಕುಂದಾಪುರ ವಿರುದ್ಧ ಪೊಲೀಸರಿಗೆ ದೂರು

TAGGED:Think before sending children to study abroad: Appeal to parents
Share This Article
Facebook Twitter Copy Link Print
Previous Article Chaitra Kundapura ಕೊಲೆ ಬೆದರಿಕೆ: ಚೈತ್ರಾ ಕುಂದಾಪುರ ವಿರುದ್ಧ ಪೊಲೀಸರಿಗೆ ದೂರು
Next Article Tickets price ಪ್ರಯಾಣ ದರ ಏರಿಕೆ ಬೆನ್ನಲ್ಲೇ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?