Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tickets price ಪ್ರಯಾಣ ದರ ಏರಿಕೆ ಬೆನ್ನಲ್ಲೇ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ
ಕರ್ನಾಟಕಪ್ರಮುಖ

Tickets price ಪ್ರಯಾಣ ದರ ಏರಿಕೆ ಬೆನ್ನಲ್ಲೇ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ

Share
1 Min Read
SHARE

newsics.com

ಬೆಂಗಳೂರು: ಮೆಟ್ರೋ ಟಿಕೆಟ್‌ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ಇದೀಗ ತನ್ನ ವ್ಯಾಪ್ತಿಯ ಶೌಚಾಲಯ ಬಳಕೆಗೂ ಶುಲ್ಕ ನಿಗದಿ ಪಡಿಸಿದೆ. ಬಿಎಂಆರ್‌ಸಿಎಲ್‌’ನ ಈ ನಡೆಯು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ನಮ್ಮ ಮೆಟ್ರೋ ಆರಂಭವಾದ 2011ರಿಂದ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ಶೌಚಾಲಯ ಸೌಲಭ್ಯ ಇತ್ತು. ಸದ್ಯ ಏಕಾಏಕಿ ದರ ನಿಗದಿ ಮಾಡಿದೆ.

ಬಿಎಂಆರ್‌ಸಿಎಲ್‌ ತನ್ನ ವ್ಯಾಪ್ತಿಯ ಶೌಚಾಲಯಗಳ ನಿರ್ವಹಣೆಗೆ ಖಾಸಗಿ ಸಂಸ್ಥೆಯ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, ಇನ್ನು ಮುಂದೆ ಆ ಸಂಸ್ಥೆಯೇ ಮೆಟ್ರೋ ನಿಲ್ದಾಣಗಳ ಶೌಚಾಲಯಗಳನ್ನು ನಿರ್ವಹಣೆ ಮಾಡಲಿದೆ. ಇದಕ್ಕಾಗಿ ಶೌಚಾಲಯ ಬಳಕೆಗೆ ಶುಲ್ಕ ನಿಗದಿಸಿದ್ದು, ಮೂತ್ರ ವಿಸರ್ಜನೆಗೆ ರೂ2, ಮಲ ವಿಸರ್ಜನೆಗೆ ರೂ.5 ನಿಗದಿಸಲಾಗಿದೆ.

ಬಿಎಂಆರ್‌ಸಿಎಲ್‌ ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಇನ್ನು ಮುಂದೆ ನ್ಯಾಷನಲ್‌ ಕಾಲೇಜು, ಲಾಲ್‌ಬಾಗ್, ಸೌಥ್‌ ಆಯಂಡ್‌ ಸರ್ಕಲ್‌, ಜಯನಗರ, ರಾಷ್ಟ್ರೀಯ ವಿದ್ಯಾಲಯ ರಸ್ತೆ, ಬನಶಂಕರಿ, ಜಯಪ್ರಕಾಶ ನಗರ, ಯೆಲಚೇನಹಳ್ಳಿ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್‌ ಕಾಲೇಜು, ಡಾ.ಅಂಬೇಡ್ಕರ್‌ ನಿಲ್ದಾಣ, ವಿಧಾನಸೌಧ, ಕಬ್ಬನ್‌ ಪಾರ್ಕ್‌ ಮತ್ತು ಮೆಜೆಸ್ಟಿಕ್‌ ನಿಲ್ದಾಣಗಳಲ್ಲಿನ ಶೌಚಾಲಯಗಳ ಬಳಕೆಗೂ ಮುನ್ನ ಪಾವತಿ ಮಾಡಬೇಕಾಗುತ್ತದೆ.

ಮಕ್ಕಳನ್ನು ವಿದೇಶದಲ್ಲಿ ಓದಿಸೋ ಮುನ್ನ ಯೋಚಿಸಿ: ಪೋಷಕರಿಗೆ ಮನವಿ

TAGGED:Following the hike in ticket pricesMetro also charges for using toilets
Share This Article
Facebook Twitter Copy Link Print
Previous Article ಮಕ್ಕಳನ್ನು ವಿದೇಶದಲ್ಲಿ ಓದಿಸೋ ಮುನ್ನ ಯೋಚಿಸಿ: ಪೋಷಕರಿಗೆ ಮನವಿ
Next Article Covid-19: ಕರ್ನಾಟಕದಲ್ಲಿ ಮತ್ತೆ ಮಹಾಮಾರಿ ಕೊರೊನಾ; ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲು

Popular Posts

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

Social Networks

Facebook-f Instagram Twitter
Welcome Back!

Sign in to your account

Lost your password?