Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Madenuru Manu ಅತ್ಯಾಚಾರ ಕೇಸ್: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?
ಪ್ರಮುಖಮನರಂಜನೆ

Madenuru Manu ಅತ್ಯಾಚಾರ ಕೇಸ್: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?

Share
1 Min Read
SHARE

newsics.com

ಕಿರುತೆರೆ ನಟ ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಪೊಲೀಸರು ನಿನ್ನೆ ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಇಡೀ ರಾತ್ರಿ ವಿಚಾರಣೆ ನಡೆಸಿದ್ದಾರೆ. ಸಂತ್ರಸ್ತೆ ಆರೋಪದಂತೆ ಖಾಸಗಿ ವೀಡಿಯೋ ಬಗ್ಗೆ ತನಿಖೆ ನಡೆಸಿದ್ದಾರೆ.

ಡ್ರಿಂಕ್ಸ್ ಮಾಡಿಸಿ ಪ್ರಜ್ಞೆ ತಪ್ಪಿಸಿ ಖಾಸಗಿ ವೀಡಿಯೋ ಮಾಡಿರುವ ಆರೋಪ ಮನು ವಿರುದ್ಧ ಕೇಳಿ ಬಂದಿದೆ.

ಹೀಗಾಗಿ ಪೊಲೀಸರು ಇಡೀ ಮೊಬೈಲ್ ಪರಿಶೀಲನೆ ಮಾಡಿದ್ದಾರೆ. ಆದರೆ, ಮೊಬೈಲ್ ನಲ್ಲಿ ಯಾವುದೇ ಖಾಸಗಿ ವಿಡಿಯೋ ಪತ್ತೆಯಾಗಿಲ್ಲ. ಆದರೆ, ಇಬ್ಬರೂ ಜೊತೆಯಲ್ಲಿರುವ ಕೆಲವು ಫೋಟೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಸಂತ್ರಸ್ತೆಗೆ ಮತ್ತೆ ನೋಟಿಸ್ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಅದು ಅತ್ಯಾಚಾರ ಅಲ್ಲ, ಒಪ್ಪಂದದ ಸಂಪರ್ಕ. ನಟಿಯನ್ನು ಮದುವೆ ಆಗದ್ದೇನೆ. ಮೂವರ ಮಾತು ಕೇಳಿ, ಆಕೆ ದೂರು ನೀಡಿದ್ದಾಳೆ. ಇಬ್ಬರೂ ಹೀರೋ, ಒಬ್ಬಳು ಲೇಡಿ ಡಾನ್ ಮಾತು ಕೇಳಿ ದೂರು ದಾಖಲಿಸಿದ್ದಾಳೆ. ಲೇಡಿ ಡಾನ್ ನಟಿಗೆ ಆತ್ಮಿಯಳು. ಕಾಮಿಡಿ ಕಿಲಾಡಿಗಳು ಶೋ ನಟಿ ಅಂತ ಮನು ಮಾಹಿತಿ ನೀಡಿದ್ದಾರೆ.

ಸಿನಿಮಾ ಹಾಳು ಮಾಡಲೆಂದೇ ಆ ಮೂವರು ಪ್ಲ್ಯಾನ್ ಮಾಡಿದ್ದಾರೆ. ನಾನು ನಟಿಗೆ ಹಿಂಸೆ ನೀಡಿಲ್ಲ. ಆಕೆಯೇ ನನಗೆ ತೊಂದರೆ ಕೊಡ್ತಿದ್ದಾಳೆ ಎಂದು ಪ್ರತ್ಯಾರೋಪ ಮಾಡಿರುವುದಲ್ಲದೇ ತನ್ನ ಬಳಿಯಿರುವ ಸಾಕ್ಷ್ಯಗಳನ್ನು ಪೊಲೀಸರಿಗೆ ನೀಡಿದ್ದಾರೆ.

dumb phone ಡಂಬ್ ಫೋನ್ ಗಳಿಗೆ ಮುಗಿಬಿದ್ದ ಜನ..! ಕಾರಣ?

TAGGED:Rape case: What did Madenuru Manu say to the police?
Share This Article
Facebook Twitter Copy Link Print
Previous Article Dumb phone ಡಂಬ್ ಫೋನ್‌ಗಳಿಗೆ ಮುಗಿಬಿದ್ದ ಜನ..! ಕಾರಣ?
Next Article Appanna ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?