Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Elephant attack ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ, ಸೊಂಡಿಲಿನಿಂದ ಬಿಸಾಡಿ, ತುಳಿದ ಆನೆ, ಸ್ಥಳೀಯರು ಕಂಗಾಲು
ಕರ್ನಾಟಕಪ್ರಮುಖ

Elephant attack ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ, ಸೊಂಡಿಲಿನಿಂದ ಬಿಸಾಡಿ, ತುಳಿದ ಆನೆ, ಸ್ಥಳೀಯರು ಕಂಗಾಲು

Share
1 Min Read
SHARE

newsics.com

ಹಾಸನ: ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ.

ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45) ಮೃತ ಮಹಿಳೆ. ಡಾ. ಕರುಣ್ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ಕಾಡಾನೆಯೊಂದು ಚಂದ್ರಮ್ಮ ಅವರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಕೊಂದಿದೆ.

ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ಸ್ಥಳೀಯರು ಮತ್ತು ಕೆಲಸಗಾರರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಅರೇಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ಘಟನೆಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಕಾಡಾನೆ-ಮಾನವ ಸಂಘರ್ಷ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

Marriage matter ಮುಹೂರ್ತದ ವೇಳೆ ಬಂತು ಫೋನ್ ಕಾಲ್: ಮದುವೆ ಬೇಡವೆಂದ ವಧು, ಮುಂದೇನಾಯ್ತು?

Covid-19: ಕರ್ನಾಟಕದಲ್ಲಿ ಮತ್ತೆ ಮಹಾಮಾರಿ ಕೊರೊನಾ; ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲು

Appanna ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ

Madenuru Manu ಅತ್ಯಾಚಾರ ಕೇಸ್: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?

TAGGED:Woman worker killed in wild elephant attack
Share This Article
Facebook Twitter Copy Link Print
Previous Article Marriage matter ಮುಹೂರ್ತದ ವೇಳೆ ಬಂತು ಫೋನ್ ಕಾಲ್: ಮದುವೆ ಬೇಡವೆಂದ ವಧು, ಮುಂದೇನಾಯ್ತು?
Next Article National Herald case ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಕೆ ಬ್ರದರ್ಸ್‌ ಗೆ ಸಂಕಷ್ಟ!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?