Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > National Herald case ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಕೆ ಬ್ರದರ್ಸ್‌ ಗೆ ಸಂಕಷ್ಟ!
ಕರ್ನಾಟಕಪ್ರಮುಖ

National Herald case ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಕೆ ಬ್ರದರ್ಸ್‌ ಗೆ ಸಂಕಷ್ಟ!

Share
1 Min Read
SHARE

newsics.com

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೋನಿಯಾ ಗಾಂಧೀ ಹಾಗೂ ರಾಹುಲ್ ಗಾಂಧಿ ಹೆಸರು ಇರುವುದು ಎಲ್ಲಾರಿಗೂ ತಿಳಿದ ವಿಚಾರ. ಆದ್ರೆ ಇದೀಗ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕೋರ್ಟ್‌ಗೆ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಹೆಚ್ಚುವರಿ ಜಾರ್ಜ್‌ಶೀಟ್‌ನಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಹೆಸರು ಉಲ್ಲೇಖವಾಗಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ದೇಣಿಗೆ ನೀಡಿದ್ದಾರೆ.

ಹೈಕಮಾಂಡ್ ಸೂಚನೆ ಮೇರೆಗೆ ದೇಣಿಗೆ ನೀಡಲಾಗಿದೆ ಎಂದು ಇಡಿ ಆರೋಪ ಮಾಡಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 142 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಇಡಿ ಈ ಮೊದಲು ಆರೋಪಸಲಾಗಿತ್ತು.

Dumb phone ಡಂಬ್ ಫೋನ್‌ಗಳಿಗೆ ಮುಗಿಬಿದ್ದ ಜನ..! ಕಾರಣ?

TAGGED:DK Brothers in trouble in the National Herald case!
Share This Article
Facebook Twitter Copy Link Print
Previous Article Elephant attack ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ, ಸೊಂಡಿಲಿನಿಂದ ಬಿಸಾಡಿ, ತುಳಿದ ಆನೆ, ಸ್ಥಳೀಯರು ಕಂಗಾಲು
Next Article Corona case ಕೊರೊನಾ ಹಿನ್ನೆಲೆ : ವೃದ್ದರು, ಗರ್ಭಿಣಿಯರು ಮನೆಯೊಳಗೆ ಇರುವಂತೆ ಸರ್ಕಾರದಿಂದ ಮಾರ್ಗಸೂಚಿ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?