Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜುಲೈ 23ಕ್ಕೆ ಕೇಂದ್ರ ಬಜೆಟ್: ಸಚಿವ ಕಿರಣ್ ರಿಜಿಜು ಮಾಹಿತಿ
ದೇಶಪ್ರಮುಖ

ಜುಲೈ 23ಕ್ಕೆ ಕೇಂದ್ರ ಬಜೆಟ್: ಸಚಿವ ಕಿರಣ್ ರಿಜಿಜು ಮಾಹಿತಿ

Share
1 Min Read
SHARE

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 22 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಈ ಮಾಹಿತಿ ನೀಡಿದ್ದಾರೆ.

ಜುಲೈ 23ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದೂ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಶಿಫಾರಸಿನ ಬೆನ್ನಲ್ಲಿಯೇ, ರಾಷ್ಟ್ರಪತಿಗಳು 2024ರ ಬಜೆಟರ್‌ ಅಧಿವೇಶನಕ್ಕೆ ಎರಡೂ ಸದನಗಳಿಗೂ ಅನುಮೋದನೆ ನೀಡಿದ್ದಾರೆ. ಜುಲೈ 22 ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ.

2024-25 ನೇ ಸಾಲಿನ ಕೇಂದ್ರ ಬಜೆಟ್ ಅನ್ನು 23 ಜುಲೈ 2024 ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ಅವರು ಹೇಳಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ಸರ್ಕಾರದ ಪೂರ್ಣ ಬಜೆಟ್ ಮಂಡಿಸಲಿದ್ದಾರೆ. ಹಿಂದಿನ ಸರ್ಕಾರದಲ್ಲಿ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಲಾಗಿತ್ತು.

ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ

ಚಿನ್ನ, ಬೆಳ್ಳಿ ಮತ್ತೆ ಬಲು ದುಬಾರಿ

2025ರಲ್ಲಿ ಯೂರೋಪ್ ಸಂಘರ್ಷ, 5079ರಲ್ಲಿ ಪ್ರಪಂಚವೇ ಅಂತ್ಯ: ಭವಿಷ್ಯ ನುಡಿದ ಬಾಬಾ ವಂಗಾ

TAGGED:Union Budget for July 23: Information from Minister Kiren Rijiju
Share This Article
Facebook Twitter Copy Link Print
Previous Article ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ
Next Article ಅಂತ್ಯಕ್ರಿಯೆ ವೇಳೆ 42ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ ದಾಖಲು

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?