Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂತ್ಯಕ್ರಿಯೆ ವೇಳೆ 42ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ ದಾಖಲು
ಕರ್ನಾಟಕ

ಅಂತ್ಯಕ್ರಿಯೆ ವೇಳೆ 42ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com
ಗುಂಡ್ಲುಪೇಟೆ(ಚಾಮರಾಜನಗರ): ಅಂತ್ಯಕ್ರಿಯೆ ವೇಳೆ 42ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.
20ಕ್ಕೂ ಅಧಿಕ ಜನರು ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಮಂಜುನಾಥ್(30), ಶಿವಯ್ಯ(38), ಮುದ್ದಯ್ಯ(60), ಹೊನ್ನಯ್ಯ(42), ಮೂರ್ತಿ(55), ಪುಟ್ಟಮಾದಶೆಟ್ಟಿ(83), ಶಿವಯ್ಯ(45), ಚಿನ್ನಸ್ವಾಮಿ(55), ಉಮೇಶ್(32), ರಾಜೇಶ್(53), ಚಿಕ್ಕಯಾತಮ್ಮ(48), ಸರೋಜಮ್ಮ(40), ಪುಟ್ಟಹನುಮಮ್ಮ(40), ಚಂದ್ರಮ್ಮ(45), ಅಂಬಿಕಾ (34), ಲಲಿತಮ್ಮ(45), ರಾಜಮ್ಮ(45), ಜಯ(45), ಬೆಳ್ಳಮ್ಮ(65) ಗುಂಡ್ಲುಪೇಟೆ ಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಸವಾಪುರ ಗ್ರಾಮದ ವೃದ್ಧರೊಬ್ಬರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನಡೆಸಲು ಸ್ಮಶಾನಕ್ಕೆ ಮೃತ ದೇಹವನ್ನು ಗ್ರಾಮಸ್ಥರು ಕೊಂಡೊಯ್ದಿದ್ದಾರೆ. ಚಿತೆಗೆ ಬೆಂಕಿ ಹಚ್ಚುವ ವೇಳೆ ಹೊಗೆ ಎದ್ದ ಪರಿಣಾಮ ಮರದಲ್ಲಿದ್ದ ಹೆಜ್ಜೇನುಗಳು ಶವ ಸಂಸ್ಕಾರಕ್ಕೆ ತೆರಳಿದ್ದ ಸುಮಾರು 42 ಮಂದಿಗೆ ಕಚ್ಚಿವೆ. ಈ ವೇಳೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಆದರೂ ಹೆಜ್ಜೇನು ಬೆಂಬಿಡದೆ ಕಚ್ಚಿದೆ. ಇದರಿಂದ ಕಡಿತಕ್ಕೋಳಗಾದವರ ಮುಖ, ಕೈ ಊದಿಕೊಂಡಿದೆ. ಕೆಲವರು ಪ್ರಾಥಮಿಕ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಹೆಚ್ಚು ನೋವು ಕಾಣಿಸಿಕೊಂಡವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ.

ಜುಲೈ 23ಕ್ಕೆ ಕೇಂದ್ರ ಬಜೆಟ್: ಸಚಿವ ಕಿರಣ್ ರಿಜಿಜು ಮಾಹಿತಿ

ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ

2025ರಲ್ಲಿ ಯೂರೋಪ್ ಸಂಘರ್ಷ, 5079ರಲ್ಲಿ ಪ್ರಪಂಚವೇ ಅಂತ್ಯ: ಭವಿಷ್ಯ ನುಡಿದ ಬಾಬಾ ವಂಗಾ

ಚಿನ್ನ, ಬೆಳ್ಳಿ ಮತ್ತೆ ಬಲು ದುಬಾರಿ

TAGGED:More than 42 people were attacked during the funeral: 19 were hospitalized
Share This Article
Facebook Twitter Copy Link Print
Previous Article ಜುಲೈ 23ಕ್ಕೆ ಕೇಂದ್ರ ಬಜೆಟ್: ಸಚಿವ ಕಿರಣ್ ರಿಜಿಜು ಮಾಹಿತಿ
Next Article ನಾಳೆಯ ಪಂಚಾಂಗದಲ್ಲೇನಿದೆ? ವಿಶೇಷವೇನಿದೆ? ಭಾನುವಾರ 7 ಜುಲೈ 2024

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?