newsics.com
ಬಾಗಲಕೋಟೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಹಿನ್ನೆಲೆಯಲ್ಲಿ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜನ ಸ್ವಾಮೀಜಿ ವಿರುದ್ಧ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಮೇ 13 ರಂದು ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಬಾಗಲಕೋಟೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾನೆ. ಲೋಕೇಶ್ವರ ಸ್ವಾಮೀಜಿ ತನ್ನ ಜತೆ ಅಪ್ರಾಪ್ತೆಯನ್ನು ರಾಯಚೂರು, ಬಾಗಲಕೋಟೆಯ ಲಾಡ್ಜ್‌ಗಳಿಗೆ ಕರೆದುಕೊಂಡು ಹೋಗಿ 2 ದಿನಗಳ ಕಾಲ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗಿದೆ.
Covid test ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಳ: ನಾಳೆಯಿಂದ ಕೋವಿಡ್ ಟೆಸ್ಟ್ ಆರಂಭ
ಸಾಂಗ್ಲಿಯಲ್ಲಿ ಕರ್ನಾಟಕದ ವೈದ್ಯ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಸಾಮೂಹಿಕ ಅತ್ಯಾ*ಚಾರ