Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯಕರನ ಜತೆ ಓಡಿಹೋದ ಮಗಳು: ಮನನೊಂದು ಕುಟುಂಬಸ್ಥರು ಆತ್ಮ*ಹತ್ಯೆ!
ಕರ್ನಾಟಕಪ್ರಮುಖ

ಪ್ರಿಯಕರನ ಜತೆ ಓಡಿಹೋದ ಮಗಳು: ಮನನೊಂದು ಕುಟುಂಬಸ್ಥರು ಆತ್ಮ*ಹತ್ಯೆ!

Share
1 Min Read
SHARE

newsics.com

ಮೈಸೂರು: ತಮ್ಮ ಹಿರಿಯ ಪುತ್ರಿ ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ಹೋಗಿದ್ದರಿಂದಲೇ ಮನನೊಂದು ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಜಿಲ್ಲೆಯ ಹೆಚ್.ಡಿ.ಕೋಟೆಯ ಬೂದನೂರಿನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಒಂದೇ ಕುಟುಂಬದ ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ (ಹೆಸರುಗಳನ್ನು ಬದಲಾಯಿಸಲಾಗಿದೆ) ಎಂದು ಗುರುತಿಸಲಾಗಿದೆ.

ಮೃತ ಮಹದೇವಸ್ವಾಮಿಯವರ ಹಿರಿಯ ಪುತ್ರಿ ಅರ್ಪಿತ ಎಂಬುವವರು ಮನೆಯವರ ವಿರೋಧದ ನಡೆವೆಯೂ ತಾನು ಪ್ರೀತಿಸಿದ ಯುವಕನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ತಿಳಿದುಬಂದಿದೆ.

ಇದರಿಂದ ಮನನೊಂದು ಅರ್ಪಿತಾಳ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೂದನೂರು ಕೆರೆ ಏರಿಯ ಮೇಲೆ ದ್ವಿಚಕ್ರ ವಾಹನ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ಸದ್ಯ ಮೃತ ದೇಹಗಳಿಗಾಗಿ ಅಗ್ನಿ ಶಾಮಕದಳ ಶೋಧ ನಡೆಸಿದೆ. ಘಟನೆ ಸಂಬಂಧ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Yadgiri ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ಕಿಡಿಗೇಡಿ..!

TAGGED:Daughter who ran away with boyfriend: Family members are heartbroken!
Share This Article
Facebook Twitter Copy Link Print
Previous Article Yadgiri ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ಕಿಡಿಗೇಡಿ..!
Next Article ಭೂಮಿಯ ಒಳಗಿನಿಂದ ಸೋರಿಕೆ ಆಗ್ತಿದೆ ಗೋಲ್ಡ್!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?