Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vidhanasoudha ಇಂದಿನಿಂದ ಸಾರ್ವಜನಿಕರಿಗೆ ವಿಧಾನಸೌಧ ವೀಕ್ಷಣೆ ಭಾಗ್ಯ
ಕರ್ನಾಟಕಪ್ರಮುಖ

Vidhanasoudha ಇಂದಿನಿಂದ ಸಾರ್ವಜನಿಕರಿಗೆ ವಿಧಾನಸೌಧ ವೀಕ್ಷಣೆ ಭಾಗ್ಯ

Share
1 Min Read
SHARE

newsics.com

ಬೆಂಗಳೂರು: ವಿಧಾನಸೌಧದ ವಿಧಾನಸಭೆಯ ಸಭಾಂಗಣ ವೀಕ್ಷಣೆಗಾಗಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ವಿಧಾನಸೌಧ ಗೈಡೆಡ್‌ ವಾಕಿಂಗ್‌ ಟೂರ್‌ ಕಾರ್ಯಕ್ರಮ ಭಾನುವಾರ (ಮೇ 25) ಉದ್ಘಾಟನೆಯಾಗಲಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ವಿಧಾನಸಭೆ ಸಚಿವಾಲಯದ ಸಹಭಾಗಿತ್ವದಲ್ಲಿ ಭಾನುವಾರ ಈ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ವಿಧಾನ ಜನಕ ಜನನ ಃಥಸಭಾಧ್ಯಕ್ಷ ಯು.ಟಿ.ಖಾದರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಪ್ರವಾಸೋದ್ಯಮ ಸಚಿವ ಹೆಚ್‌.ಕೆ.ಪಾಟೀಲ್‌ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

ವಿಧಾನಸೌಧವು ಬೆಂಗಳೂರು ನಗರದ ಆಕರ್ಷಣೀಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇತ್ತೀಚಿನ ದಿನಗಳಲ್ಲಿ ಬೆಂಗಳೂರಿಗೆ ಭೇಟಿ ನೀಡುವ ದೇಶೀಯ ಹಾಗೂ ವಿದೇಶೀಯ ಪ್ರವಾಸಿಗರು ವಿಧಾನಸೌಧಕ್ಕೆ ಭೇಟಿ ನೀಡಲು ಉತ್ಸುಕರಾಗಿದ್ದಾರೆ. ಪ್ರತಿ ಪ್ರವಾಸಿಗರು ಕಟ್ಟಡದ ಹೊರಭಾಗದಲ್ಲಿ ನಿಂತು ವೀಕ್ಷಣೆ ಮಾಡುತ್ತಿದ್ದಾರೆ.

Coronavirus ಕೊರೊನಾ ಹೆಚ್ಚಳ ಹಿನ್ನೆಲೆ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

TAGGED:Vidhansabha to be open to the public from tomorrow
Share This Article
Facebook Twitter Copy Link Print
Previous Article Coronavirus ಕೊರೊನಾ ಹೆಚ್ಚಳ ಹಿನ್ನೆಲೆ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
Next Article Mysore sandal soap ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿನೇ ಬೇಕಿಲ್ಲ- ರಮ್ಯಾ, ನಮ್ಮ ಸೋಪ್‌ ಪ್ರಚಾರಕ್ಕೆ ಕನ್ನಡದ ನಟಿ ಸಿಗಲೇ ಇಲ್ವಾ?- ಕಾರುಣ್ಯ ರಾಮ್

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?