Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Coronavirus ಬೆಂಗಳೂರಲ್ಲಿ ಕೋವಿಡ್‌ನಿಂದ ವ್ಯಕ್ತಿ ಸಾವು: ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ
ಕರ್ನಾಟಕಪ್ರಮುಖ

Coronavirus ಬೆಂಗಳೂರಲ್ಲಿ ಕೋವಿಡ್‌ನಿಂದ ವ್ಯಕ್ತಿ ಸಾವು: ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ

Share
1 Min Read
SHARE

newsics.com

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ . ರಾಜ್ಯದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ.

ಇಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಕೊರೋನಾ ಬುಲೆಟಿನ್‌ನಲ್ಲಿ ಬೆಂಗಳೂರಿನಲ್ಲಿ ಕೋವಿಡ್-19ಗೆ ಒಬ್ಬ ಬಲಿಯಾಗಿದ್ದು, ರಾಜ್ಯದಲ್ಲಿ ಇಂದು 5 ಹೊಸ ಕೇಸ್‌ಗಳು ದಾಖಲಾಗಿವೆ. ಇದರ ಬೆನ್ನಲ್ಲೆ ಸರ್ಕಾರ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಜನರಿಗೆ ಒತ್ತಾಯಿಸುತ್ತಿದೆ.

ಹೌದು, ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಇಂದು ಒಂದೇ ದಿನ 5 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಹಾಗೂ ಬೆಂಗಳೂರಿನಲ್ಲಿ ಕೋವಿಡ್ 19 ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಸದ್ಯ ರಾಜ್ಯದಲ್ಲಿ ಒಟ್ಟು 38 ಸಕ್ರೀಯ ಪ್ರಕರಣಳಿದ್ದು, ಇದರಲ್ಲಿ ಬೆಂಗಳೂರಿನಲ್ಲೇ ಬರೋಬ್ಬರಿ 32 ಕೇಸ್‌ಗಳು ದಾಖಲಾಗಿವೆ.

ಬಿಕಿನಿ, ತುಂಡುಡುಗೆ ತೊಟ್ಟು ಅಶ್ಲೀಲ ವಿಡಿಯೋ ಮಾಡ್ತಾನೆ; ಗಂಡನ ವಿರುದ್ಧ ಪತ್ನಿಯ ಗಂಭೀರ ಆರೋಪ

TAGGED:A person dies of Covid in Bengaluru. The first victim of Corona in the state.
Share This Article
Facebook Twitter Copy Link Print
Previous Article ಬಿಕಿನಿ, ತುಂಡುಡುಗೆ ತೊಟ್ಟು ಅಶ್ಲೀಲ ವಿಡಿಯೋ ಮಾಡ್ತಾನೆ; ಗಂಡನ ವಿರುದ್ಧ ಪತ್ನಿಯ ಗಂಭೀರ ಆರೋಪ
Next Article ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?