Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೀದಿ ನಾಯಿಗಳ ಹಾವಳಿಗೆ ಆರು ವರ್ಷದ ಬಾಲಕಿ ಸಾವು
ಕರ್ನಾಟಕಪ್ರಮುಖ

ಬೀದಿ ನಾಯಿಗಳ ಹಾವಳಿಗೆ ಆರು ವರ್ಷದ ಬಾಲಕಿ ಸಾವು

Share
1 Min Read
SHARE

newsics.com

ತಿಪಟೂರು: ಬೀದಿ ನಾಯಿ ಹಾವಳಿಗೆ ಆರು ವರ್ಷದ ಮಗು ಬಲಿಯಾಗಿರುವ ಘಟನೆ ತಾಲ್ಲೂಕಿನ ಕಸಬಾ ಹೋಬಳಿ ಅಯ್ಯನಬಾವಿ ಬೋವಿ ಕಾಲೋನಿಯಲ್ಲಿ ನಡೆದಿದೆ.

ಅಯ್ಯನಬಾವಿ ಗ್ರಾಮದ ನಿವಾಸಿ ಮಹಲಿಂಗಯ್ಯ ಹಾಗೂ ಭಾಗ್ಯಮ್ಮ ಅವರ ಮಗಳು 6 ವರ್ಷದ ನವ್ಯ ಬೀದಿ ನಾಯಿಗಳ ಕೃತ್ಯಕ್ಕೆ ಬಲಿಯಾದ ಮಗು.
ಮಧ್ಯಾಹ್ನ ನಾಲ್ಕು ಗಂಟೆ ಸಮಯದಲ್ಲಿ ಅಯ್ಯನ ಬಾವಿ ಗ್ರಾಮದ ತಮ್ಮ ಮನೆ ಮುಂದೆ ಆಟವಾಡುತ್ತಿದ್ದ ನವ್ಯಾಳ ಮೇಲೆ ಬೀದಿ ನಾಯಿಗಳ ಹಿಂಡು ಏಕಾಏಕಿ ದಾಳಿ ನಡೆಸಿದೆ.

ನಾಯಿಗಳು ಮಗುವಿನ ತಲೆಯ ಚರ್ಮವನ್ನು ಸಂಪೂರ್ಣವಾಗಿ ಕಿತ್ತುಹಾಕಿದ್ದು ಹೊಟ್ಟೆಯ ಭಾಗವನ್ನು ಕಿತ್ತು ಕರುಳು ಆಚೆಬರುವಂತೆ ಮಾಡಿವೆ. ಮಗುವಿನ ಮುಖ ಹಾಗೂ ಕೈ ಕಾಲು ತೊಡೆಭಾಗವನ್ನು ಕಿತ್ತು ಹಾಕಿದೆ. ರಕ್ತದ ಮಡುವಿನಲ್ಲಿ ಕೀರಾಡುತ್ತಿದ್ದ ಮಗುವನ್ನು ಕಂಡ ಸಾರ್ವಜನಿಕರು ನಾಯಿಯ ಗುಂಪನ್ನು ಓಡಿಸಿ ಮಗುವನ್ನು ತಕ್ಷಣ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು. ಮಗು ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಖಾಸಗಿ ಆಂಬುಲೈನ್ಸ್ ಮೂಲಕ ಕರೆದೋಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ವಿಷಯ ತಿಳಿದು ಮತ್ತಿಹಳ್ಳಿ ಗ್ರಾಪಂ ಪಿಡಿಒ ಶಿವರಾಜ್ ಹಾಸನ ಜಿಲ್ಲಾಸ್ವತ್ರೆಗೆ ಭೇಟಿ ನೀಡಿದ್ದಾರೆ.

ಮುಗಿಲು ಮುಟ್ಟಿದ ಪೋಷಕರ ಆಕ್ರಂದನ.

ಕಣ್ಣ ಮುಂದೆ ಆಟವಾಡಿಕೊಂಡು ಇದ್ದ ಮಗು, ನಾಯಿಗಳ ಹಾವಳಿಯಿಂದ ಬಲಿಯಾಗಿದ್ದ ಪೋಷಕರ ದುಃಖ ಮುಗಿಲು ಮುಟ್ಟಿದೆ. ಈ ಘಟನೆಗೆ ಸಾರ್ವಜನಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದು, ಮೃತಳ ತಂದೆ ಮಹಲಿಂಗಯ್ಯನಿಗೆ ಕಾಲು ಮುರಿದುಕೊಂಡಿದ್ದು ಕಿವಿ ಕೇಳುವುದಿಲ್ಲ ಹಾಗೂ ತಾಯಿ ಭಾಗ್ಯಮ್ಮಗೂ ಸಹ ಕಿವಿ ಕೇಳುವುದಿಲ್ಲ ಇವರಿಗೆ ಇಬ್ಬರು ಮಕ್ಕಳಿದ್ದು ಮೃತ ನವ್ಯ ಎರಡನೇ ಮಗಳಾಗಿದ್ದಳು. ಈ ಪ್ರಕರಣವು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಳಿ ಮಳೆಗೆ ಮಹಿಳೆ ಬಲಿ

TAGGED:Six-year-old girl dies after being attacked by stray dogs.
Share This Article
Facebook Twitter Copy Link Print
Previous Article ಗಾಳಿ ಮಳೆಗೆ ಮಹಿಳೆ ಬಲಿ
Next Article ಸಕಲೇಶಪುರ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ಶಿಕ್ಷಕಿ ಆತ್ಮಹತ್ಯೆ

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?