Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಕಲೇಶಪುರ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ಶಿಕ್ಷಕಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಸಕಲೇಶಪುರ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ಶಿಕ್ಷಕಿ ಆತ್ಮಹತ್ಯೆ

Share
0 Min Read
SHARE

newsics.com

ಹಾಸನ : ಶಾಸಕ ಪೊನ್ನಣ್ಣ ಆಪ್ತ ಸಹಾಯಕ ಹಾಗೂ ಮಾಜಿಸಚಿವ ಎಚ್.ಕೆ.ಕುಮಾರಸ್ವಾಮಿ ಅವರ ಮಾಜಿ ಆಪ್ತಸಹಾಯಕ ಮಹೇಂದ್ರ ಅವರ ಪತ್ನಿ ಸಕಲೇಶಪುರ ಪಟ್ಟಣದ, ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶೃತಿ (35) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಲ್ಗನೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶೃತಿ ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು ಎನ್ನಲಾಗಿದೆ.

ಇಂದು ಮನೆಯಲ್ಲಿಯೇ ವಿಷ ಸೇವಿಸಿದ್ದ ಶಿಕ್ಷಕಿ ಶೃತಿ ಅವರನ್ನು ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೀದಿ ನಾಯಿಗಳ ಹಾವಳಿಗೆ ಆರು ವರ್ಷದ ಬಾಲಕಿ ಸಾವು

TAGGED:Teacher commits suicide at Sakleshpur PWD quarters
Share This Article
Facebook Twitter Copy Link Print
Previous Article ಬೀದಿ ನಾಯಿಗಳ ಹಾವಳಿಗೆ ಆರು ವರ್ಷದ ಬಾಲಕಿ ಸಾವು
Next Article ಬೇಲೂರು ಯಗಚಿ ಡ್ಯಾಂ ಪೂರ್ವ ಮುಂಗಾರಿನ ಆರ್ಭಟಕ್ಕೆ ಭರ್ತಿ

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?