Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mysore sandal soap ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿನೇ ಬೇಕಿಲ್ಲ- ರಮ್ಯಾ, ನಮ್ಮ ಸೋಪ್‌ ಪ್ರಚಾರಕ್ಕೆ ಕನ್ನಡದ ನಟಿ ಸಿಗಲೇ ಇಲ್ವಾ?- ಕಾರುಣ್ಯ ರಾಮ್
ಕರ್ನಾಟಕದೇಶಪ್ರಮುಖಮನರಂಜನೆ

Mysore sandal soap ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿನೇ ಬೇಕಿಲ್ಲ- ರಮ್ಯಾ, ನಮ್ಮ ಸೋಪ್‌ ಪ್ರಚಾರಕ್ಕೆ ಕನ್ನಡದ ನಟಿ ಸಿಗಲೇ ಇಲ್ವಾ?- ಕಾರುಣ್ಯ ರಾಮ್

Share
1 Min Read
SHARE

newsics.com

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಕನ್ನಡಪರ ಸಂಘಟನೆಗಳು ಸರ್ಕಾರದ ಈ ನಡೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿವೆ. ಇದೀಗ ಕನ್ನಡ ಸಿನಿಮಾ ತಾರೆಯರೂ ಈ ಬಗ್ಗೆ ಪ್ರತಿಕ್ರಿಯಿಸುತ್ತಿದ್ದಾರೆ.

ಮೈಸೂರು ಸ್ಯಾಂಡಲ್‌ ಸೋಪ್‌ (Mysore Sandal Soap) ರಾಯಭಾರಿಯಾಗಿ ತಮನ್ನಾ ಆಯ್ಕೆ ಬಗ್ಗೆ ನಟಿಯರಾದ ರಮ್ಯಾ, ಕಾರುಣ್ಯಾ ರಾಮ್ ಪ್ರತಿಕ್ರಿಯಿಸಿದ್ದಾರೆ.

ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಗಳೇ ಬೇಕಿಲ್ಲ. ಇದಕ್ಕೆ ಸುಮ್ನೆ ದುಡ್ಡು ವೇಸ್ಟ್ ಮಾಡಿದಂತೇನೆ ಬಿಡಿ. ಕಾರಣ, ಮೈಸೂರು ಸ್ಯಾಂಡಲ್ ಸೋಪ್‌ಗೆ ಪ್ರತಿ ಕನ್ನಡಿಗರೂ ರಾಯಭಾರಿಗಳೇ ಆಗಿದ್ದಾರೆ. ಹಾಗಾಗಿಯೇ ರಾಯಭಾರಿಗಳು ಬೇಕಿಲ್ಲ ಎಂದು ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಹೇಳಿದ್ದಾರೆ.

ನಟಿ ಕಾರುಣ್ಯ ರಾಮ್‌ ಅವರು ಟ್ವೀಟ್‌‌ನಲ್ಲಿ, ಮೈಸೂರ್ ಸ್ಯಾಂಡಲ್ ಸೋಪ್ ಕನ್ನಡಿಗರ ಹೆಮ್ಮೆಯ ಉತ್ಪನ್ನ. ಇಂಥಾ ಉತ್ಪನ್ನದ ಪ್ರಚಾರಕ್ಕೆ ಕನ್ನಡದ ಒಬ್ಬ ನಟಿಯೂ ಸಿಗಲಿಲ್ವಾ..? ಪರಭಾಷೆಯ ನಟಿಯಿಂದಲೇ ಪ್ರಚಾರ ಬೇಕಾ..? ಕನ್ನಡದಲ್ಲಿ ಪ್ರತಿಭೆಗಳಿಗೆ ಕೊರತೆ ಇದೆಯಾ..? ದಯಮಾಡಿ ನಮ್ಮ ನಾಡಿನ ಪ್ರತಿಭೆಗಳಿಗೆ ಮೊದಲ ಆದ್ಯತೆ ಕೊಡಿ ಎಂದು ಟ್ವೀಟ್‌ ಮಾಡಿದ್ದಾರೆ.

ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL) ತನ್ನ ಬ್ರ್ಯಾಂಡ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಿಸಿದೆ. ಈ ಸಂಬಂಧ ಒಪ್ಪಂದ ನಡೆದಿದ್ದು ಅದರ ಖಚಿತ ಮಾಹಿತಿ ಹೊರಬಿದ್ದಿದೆ. ಇದೇ ಕಾರಣಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ನಮ್ಮ ತೆರಿಗೆ ಹಣವನ್ನು ಯಾಕೆ ಬಾಲಿವುಡ್ ನಟಿಗೆ ಕೊಡಬೇಕು. ಅದು ಕೂಡ 2 ವರ್ಷಕ್ಕೆ 6.20 ಕೋಟಿ ರೂ. ಎಂದು ಅಸಮಾಧಾನ ವ್ಯಕ್ತವಾಗುತ್ತಿದೆ.

ಆ್ಯಪಲ್‌ಗೆ ರಾಯಭಾರಿಗಳೇ ಇಲ್ಲ. ಡವ್ ಸೋಪ್ ಕೂಡ ಹಾಗೇ ಅಲ್ವೇ? ಇದಕ್ಕೂ ಪೇಡ್ ರಾಯಭಾರಿಗಳು ಯಾರೂ ಇಲ್ಲ. ಹಾಗಂತಲೂ ತಮ್ಮ ಅಭಿಪ್ರಾಯವನ್ನು ರಮ್ಯಾ, ಇನ್ಸ್ಟಾಗ್ರಾಮ್‌ನ ತಮ್ಮ ಸ್ಟೇಟಸ್‌ನಲ್ಲಿಯೇ ಬರೆದುಕೊಂಡಿದ್ದಾರೆ.

TAGGED:Mysore Sandal Soap doesn't need an ambassador - Ramyashouldn't we get a Kannada actress to promote our soap? - Karunya Ram
Share This Article
Facebook Twitter Copy Link Print
Previous Article Vidhanasoudha ಇಂದಿನಿಂದ ಸಾರ್ವಜನಿಕರಿಗೆ ವಿಧಾನಸೌಧ ವೀಕ್ಷಣೆ ಭಾಗ್ಯ
Next Article ಬಿಕಿನಿ, ತುಂಡುಡುಗೆ ತೊಟ್ಟು ಅಶ್ಲೀಲ ವಿಡಿಯೋ ಮಾಡ್ತಾನೆ; ಗಂಡನ ವಿರುದ್ಧ ಪತ್ನಿಯ ಗಂಭೀರ ಆರೋಪ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?