Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain In Karnataka : ಮೇ.28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆ : 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain In Karnataka : ಮೇ.28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆ : 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಹೀಗಾಗಿ 6 ಜಿಲ್ಲೆಗಳಲ್ಜ್ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ವ್ಯಾಪಕ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಮೇ 24ರಿಂದ ಮೇ 27ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಧಾರವಾಡ, ಚಾಮರಾಜನಗರ ಜಿಲ್ಲೆಗೆ ಆರೆಂಟ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದಿ ನಾಯಿಗಳ ಹಾವಳಿಗೆ ಆರು ವರ್ಷದ ಬಾಲಕಿ ಸಾವು

TAGGED:Rain In Karnataka: Heavy rains across the state till May 28: Red alert declared for 6 districts
Share This Article
Facebook Twitter Copy Link Print
Previous Article ಬೇಲೂರು ಯಗಚಿ ಡ್ಯಾಂ ಪೂರ್ವ ಮುಂಗಾರಿನ ಆರ್ಭಟಕ್ಕೆ ಭರ್ತಿ
Next Article ಸಮಾಧಿಯಲ್ಲಿದ್ದ ಮಹಿಳೆಯ ಶವ ಹೊರತೆಗೆದು ಈತ ಮಾಡಿದ್ದು ಏನು?

Popular Posts

ದರ್ಶನ್_ಕೇಸ್‌ಗೆ_ಹೊಸ_ತಿರುವು: ಹೈಕೋರ್ಟ್‌ನಲ್ಲಿ ವಕಾಲತ್ತಿನಿಂದ ಹಿಂದೆ ಸರಿಯಲು ಮುಂದಾದ ದರ್ಶನ್ ಪರ ವಕೀಲ

1 Min Read

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

You Might Also Like

ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?