Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಿಮಾಚಲ ಪ್ರದೇಶದಲ್ಲಿ ಮಳೆರಾಯನ ಆರ್ಭಟ; ಮಳೆಗೆ ಕೊಚ್ಚಿಹೋದ 15 ವಾಹನಗಳು
ದೇಶ

ಹಿಮಾಚಲ ಪ್ರದೇಶದಲ್ಲಿ ಮಳೆರಾಯನ ಆರ್ಭಟ; ಮಳೆಗೆ ಕೊಚ್ಚಿಹೋದ 15 ವಾಹನಗಳು

Share
1 Min Read
SHARE

newsics.com

ಧರ್ಮಶಾಲಾ: ಹಿಮಾಚಲ ಪ್ರದೇಶದ ಕುಲ್ಲು ಮತ್ತು ರಾಂಪುರ್ ಬಳಿಯ ಜಮತ್ಖಾನಾ, ನಿರ್ಮಂದ್ ಮತ್ತು ಅನಿ ಪ್ರದೇಶಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಸುಮಾರು 15 ವಾಹನಗಳು ಕೊಚ್ಚಿ ಹೋಗಿದ್ದು,
ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

ಮಳೆಯು ಜನರಿಗೆ ಅಪಾರ ಆಸ್ತಿಪಾಸ್ತಿ ನಷ್ಟವನ್ನುಂಟು ಮಾಡಿದೆ.ಶಿಮ್ಲಾ ಮತ್ತು ಕುಲ್ಲು ಜಿಲ್ಲೆಗಳ ಗಡಿಯಲ್ಲಿರುವ ಜಮತ್ಖಾನಾ ನಲಾದಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ಸೂಚಿಸುತ್ತದೆ. ಐದು ವಾಹನಗಳು ಕೊಚ್ಚಿಹೋಗಿ ಸಟ್ಲುಜ್ ನದಿ ದಂಡೆ ಸೇರಿವೆ. ಆದರೆ ಐದರಿಂದ ಆರು ವಾಹನಗಳು ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ.ಜಮತ್ಖಾನಾ ನಾಲಾದ ನೀರಿನ ಮಟ್ಟದಲ್ಲಿ ಹಠಾತ್ ಏರಿಕೆಯಾಗಿದ್ದು, ಇದರ ಪರಿಣಾಮವಾಗಿ ವ್ಯಾಪಕ ಹಾನಿಯಾಗಿದೆ. ರಾಂಪುರದಲ್ಲಿಯೂ ಆಲಿಕಲ್ಲು ಮಳೆಯಿಂದಾಗಿ ಬೆಳೆಗಳು ಹಾನಿಗೊಳಗಾಗಿವೆ.

TAGGED:#Heavy #rains #HimachalPradesh #vehicles #away
Share This Article
Facebook Twitter Copy Link Print
Previous Article Kannada channel rebroadcast serial ನಿರ್ಮಾಪಕರ ಆರ್ಥಿಕ ಸಂಕಷ್ಟ ಹಿನ್ನೆಲೆ: ಧಾರಾವಾಹಿಯನ್ನೇ ಮರುಪ್ರಸಾರ ಮಾಡಿದ ಕನ್ನಡ ವಾಹಿನಿ!
Next Article Madenuru Manu ಮಡೆನೂರು ಮನು ಅತ್ಯಾಚಾರ ಪ್ರಕರಣ: 31 ತಿಂಗಳ ವಾಟ್ಸಾಪ್ ಚಾಟ್‌ನಿಂದ ಸತ್ಯ ಬಯಲು!

Popular Posts

Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು

2 Min Read

Sports ರೋಯಿಂಗ್ ಕ್ರೀಡೆಗೆ ಭಾರೀ ಆಘಾತ; ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ರೋವರ್ ಲಕ್ಷಯ್, ದೇಶದ ಚೊಚ್ಚಲ ವಿಶ್ವಕಪ್ ಚಿನ್ನದ ಪದಕ ಅನುಮಾನ

2 Min Read

Kargil Vijay Diwas ಕಾರ್ಗಿಲ್ ಯುದ್ಧ ನಡೆದಿದ್ದು ಯಾಕೆ? ಶತ್ರುಗಳನ್ನು ಸದೆಬಡಿದು ಭಾರತ ಗೆದ್ದ ರೋಚಕ ಕಥೆ ಇಲ್ಲಿದೆ

3 Min Read

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read

You Might Also Like

ಕರ್ನಾಟಕದೇಶಪ್ರಮುಖ

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read
ದೇಶಪ್ರಮುಖವೈರಲ್

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖ

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

1 Min Read
ದೇಶಪ್ರಮುಖವೈರಲ್

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?