Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಅಡ್ರೆಸ್ ವಿಚಾರಕ್ಕೆ ಕಿರಿಕ್ : ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್ – ವೈರಲ್ ವಿಡಿಯೋ ನೋಡಿ
ವೈರಲ್

Viral ಅಡ್ರೆಸ್ ವಿಚಾರಕ್ಕೆ ಕಿರಿಕ್ : ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics. com

ಬೆಂಗಳೂರು: ಜೆಪ್ಟೋಗೆ ಸರಿಯಾಗಿ ಅಡ್ರೆಸ್ ಹಾಕಿಲ್ಲ ಡೆಲಿವರಿ ಬಾಯ್ ಅಂತ ಗ್ರಾಹಕನ ಕಣ್ಣಿಗೆ ಪಂಚ್ ಕೊಟ್ಟಿರೋ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬಸವೇಶ್ವರನಗರದಲ್ಲಿರುವ 30 ವರ್ಷದ ಉದ್ಯಮಿ ಶಶಾಂಕ್ ಎಸ್ ದಿನಸಿ ಸಾಮಗ್ರಿಗಳನ್ನು ಆರ್ಡರ್ ಮಾಡಿದ್ದಾರೆ. ಹೀಗೆ ಶಶಾಂಕ್ ಅವರು ಅಡ್ರೆಸ್ ತಪ್ಪಾಗಿ ಕೊಟ್ಟಿದ್ದಾರಂತೆ. ಇದೇ ವಿಚಾರಕ್ಕೆ ಡೆಲಿವರಿ ಬಾಯ್ ಹಾಗೂ ಶಶಾಂಕ್ ನಡುವೆ ಗಲಾಟೆ ಶುರುವಾಗಿದೆ.

ಗ್ರಾಹಕರ ಮೇಲೆ ಡೆಲಿವರಿ ಬಾಯ್ ವಿಷ್ಣುವರ್ಧನ ಹಲ್ಲೆ ಮಾಡಿದ್ದಾನೆ. ವಿಷ್ಣುವರ್ಧನ ಜೋರಾಗಿ ಕೈಯಿಂದ ಕಣ್ಣಿಗೆ ಗುದ್ದಿದ ಪರಿಣಾಮ ಕಣ್ಣಿನ ಕೆಳಗಿನ ಮೂಳೆ ಕಟ್ ಆಗಿದೆ. ಸದ್ಯ ಈ ಘಟನೆ ಸಂಬಂಧ ಬಸವೇಶ್ವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://x.com/jsuryareddy/status/1926540883861586083

TAGGED:#viral #video #Deliveryboy #adress #banglore
Share This Article
Facebook Twitter Copy Link Print
Previous Article Corona ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊವಿಡ್ ಸೋಂಕು ದೃಢ
Next Article Amala Paul ಮಗನನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಿದ ಅಮಲಾ ಪೌಲ್!

Popular Posts

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read

CWG 2026 ಜಿಮ್ನಾಸ್ಟಿಕ್​ ವೇಳೆ ನೆಲಕ್ಕೆ ಬಿದ್ದ ಅಥ್ಲೀಟ್! ಬೆಚ್ಚಿಬೀಳಿಸುವ ವಿಡಿಯೋ​ ನೋಡಿ

1 Min Read

Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?

1 Min Read

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read

You Might Also Like

ದೇಶಪ್ರಮುಖವೈರಲ್

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read
ದೇಶಪ್ರಮುಖವೈರಲ್

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?