Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕರ್ನಾಟಕಪ್ರಮುಖ

ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ

Share
1 Min Read
SHARE

newsics.com

ರಾಮನಗರ: ಆಸ್ತಿಯ ಆಸೆಗಾಗಿ ಸಾಕು ಮಗನೊಬ್ಬ ವೃದ್ಧ ತಾಯಿಯ ಮೇಲೆ ಅಟ್ಟಹಾಸ ಮೆರೆದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.

ಸೋದರ ಮಾವನ ಮನೆಯಲ್ಲಿದ್ದ ತಾಯಿಯನ್ನು ಮನೆಯಿದ ಹೊರಗೆಳೆದು ಹಲ್ಲೆ ನಡೆಸಿದ್ದಾನೆ. ಲಾಲಾಘಟ್ಟದ ನೀಲಮ್ಮ ಹಲ್ಲೆಗೊಳಗಾದವರು. ಈಶ್ವರ್ ಹಲ್ಲೆ ನಡೆಸಿದ ಸಾಕುಮಗ ಎಂದು ತಿಳಿದು ಬಂದಿದೆ.

ಮನೆ ಕಾಗದ ಪತ್ರ, ಆಸ್ತಿ ವಿಚಾರವಾಗಿ ಆಗಾಗ ಜಗಳವಾಡುತ್ತಿದ್ದ ಸಾಕುಮಗ ಈಶ್ವರ್, ಇಂದು ಏಕಾಏಕಿ ತನ್ನ ಪುಂಡ ಸ್ನೇಹಿತನೊಂದಿಗೆ ಮನೆ ಬಳಿ ಬಂದು ಗಲಾಟೆ ಮಾಡಿದ್ದಾನೆ. ಅಲ್ಲದೇ ತಾಯಿ ತಲೆ ಕೂದಲು ಹಿಡಿದು ಎಳೆದಾಡಿ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಈ ದೃಶ್ಯ ಮನೆಯಲ್ಲಿನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ನೀಲಮ್ಮ ತನ್ನ ಇಬ್ಬರು ಮಕ್ಕಳೊಂದಿಗೆ ಅನಾಥ ಮಗುವೊಂದನ್ನು ಸಾಕಿ ಸಲಹಿದ್ದರು. ಇದೀಗ ಬೆಳೆದು ನಿಂತಿರುವ 27 ವರ್ಷದ ಸಾಕುಮಗ ಆಸ್ತಿ, ಹಣಕ್ಕಾಗಿ ತಾಯಿಗೆ ಇನ್ನಿಲ್ಲದ ಕಷ್ಟ ಕೊಡುತ್ತಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಚನ್ನಪಟ್ತಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Karnataka Covid Case ಶಾಲೆಗಳ ಪುನಾರಂಭಕ್ಕೂ ಕೊರೊನಾ ಕಂಟಕ- ಮಕ್ಕಳು, ಸಿಬ್ಬಂದಿ ಕಡ್ಡಾಯ ಮಾಸ್ಕ್ ಧರಿಸುವಂತೆ ಸೂಚನೆ

TAGGED:Foster son attacks elderly mother: Pulls hair and attacks with machete over property!
Share This Article
Facebook Twitter Copy Link Print
Previous Article Karnataka Covid Case ಶಾಲೆಗಳ ಪುನಾರಂಭಕ್ಕೂ ಕೊರೊನಾ ಕಂಟಕ- ಮಕ್ಕಳು, ಸಿಬ್ಬಂದಿ ಕಡ್ಡಾಯ ಮಾಸ್ಕ್ ಧರಿಸುವಂತೆ ಸೂಚನೆ
Next Article Rain Alert: ಮುಂದಿನ 3 ಗಂಟೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?