Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert: ಮುಂದಿನ 3 ಗಂಟೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕ

Rain Alert: ಮುಂದಿನ 3 ಗಂಟೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

newsics.com

ಪೂರ್ವ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುಂದಿನ ಮೂರು ರಾಜ್ಯದ 8 ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ರಾಯಚೂರು, ಬಳ್ಳಾರಿ, ವಿಜಯನಗರ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮಂಡ್ಯ, ಮತ್ತು ಮೈಸೂರು ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಾದ ಬೆಂಗಳೂರು ಸೇರಿದಂತೆ ಇತರೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲೂ ವರುಣ ಅಬ್ಬರ ಮುಂದುವರೆದಿದೆ. ಮೇ 27ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
Next Article Lalu Prasad Yadav ಪುತ್ರ ತೇಜ್ ಪ್ರತಾಪ್‌ನನ್ನು ಪಕ್ಷದಿಂದ ಉಚ್ಚಾಟಿಸಿದ ಲಾಲು ಪ್ರಸಾದ್ ಯಾದವ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?